Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

Cinema

Dharwad News

Gadag News

Trending

ಕಾರು–ಲಾರಿ ನಡುವೆ ಭೀಕರ ಅಪಘಾತ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು! ಇಬ್ಬರಿಗೆ ಗಂಭೀರ ಗಾಯ

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಸಂಭವಿಸಿದೆ. ಮೃತರನ್ನು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳಾದ...

ಇಂದು ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣಾ ವೇಳಾಪಟ್ಟಿ ಘೋಷಣೆ!?

ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. ಈ ಕುರಿತು ಚುನಾವಣಾ...

Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ ಫಿಕ್ಸ್.!

ದಕ್ಷಿಣ ಭಾರತದ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಟಿ ಅನುಷ್ಕಾ ಶೆಟ್ಟಿ ಪರ್ಸನಲ್ ಲೈಫ್ ಬಗ್ಗೆ ಅಭಿಮಾನಿಗಳಲ್ಲಿ ಯಾವಾಗಲೂ ಕುತೂಹಲವಿರುತ್ತದೆ. ಅವರ ಮದುವೆ ಕುರಿತು ಆಗಾಗ್ಗೆ ಗಾಸಿಪ್‌ಗಳು ಹರಿದಾಡುತ್ತಲೇ ಇವೆ. ಇದೀಗ...

ಕಾಡಾನೆಗಳ ಹಿಂಡು ಬೀಡು ಬಿಟ್ಟ ಹಿನ್ನೆಲೆ: ಪಟ್ಲ ಬೆಟ್ಟಕ್ಕೆ ತಾತ್ಕಾಲಿಕ ಪ್ರವಾಸ ನಿಷೇಧ!

ಹಾಸನ: ಕಳೆದ ಎರಡು ದಿನಗಳಿಂದ ಹಾಸನ ಜಿಲ್ಲೆ, ಸಕಲೇಶಪುರತಾಲೂಕಿನ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಈ ಬೆಟ್ಟಕ್ಕೆ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಯಸಳೂರು ವಲಯ ಅರಣ್ಯಾಧಿಕಾರಿ ಹಿರೇಮಠ್...

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಡಿತ: ಸಿಸಿಟಿವಿಯಲ್ಲಿ ಸೆರೆ, ವಿಡಿಯೋ ವೈರಲ್!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. https://www.facebook.com/share/v/1J5VwTAzR6/ ಮಾರ್ಚ್ 8ರ ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ...

ರಾಜ್ಯದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಕೊರತೆ ಇಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್‌ಗಳಿಗೆ ಯಾವುದೇ ಕೊರತೆ ಇಲ್ಲ, ಎಲ್ಲೆಡೆ ಅವು ಲಭ್ಯವಿವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ ನೇತಾಜಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News