ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಭೀತಿ ಇದೀಗ ಗ್ಯಾಸ್ ಸಿಲಿಂಡರ್‌ಗಳ ಬಳಿಕ ಅಡುಗೆ ಎಣ್ಣೆ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಮುನ್ನವೇ ಅಡುಗೆ ಎಣ್ಣೆಯ ದರ ಏರಿಕೆಯಾಗಿದ್ದು, ಜನರಲ್ಲಿ...
ಬೀದರ್: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಉಂಟಾಗಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯ ವೈಫಲ್ಯದಿಂದಲೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ...
ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆಯಾದರೆ ಅದು ದೇಶದ ಭದ್ರತೆಗೆ ಅಪಾಯಕಾರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ...
ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ಜಾತ್ರೆಗಾಗಿ ಸುಮಾರು 200ರಿಂದ 250 ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಶುಕ್ರವಾರ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ...
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿ, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಬೀರೂರು ಪಟ್ಟಣದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...