ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಲಿವ್-ಇನ್ ಸಂಬಂಧದಲ್ಲಿದ್ದ ಯುವತಿಯನ್ನು ವೈಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ ನಡೆದಿದೆ.
ಮೃತ ಯುವತಿಯನ್ನು ಕೊಡಗು ಮೂಲದ ರಂಜಿತಾ (23) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಅಯ್ಯಪ್ಪ ಎಂಬಾತನನ್ನು...
ಟೆಹ್ರಾನ್: ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸುವಂತೆ ಹಿಂದೆ ಒತ್ತಡ ಹೇರಿದ್ದ ಅಮೆರಿಕ ಈಗ ಭಾರತ ಸೇರಿದಂತೆ ಜಗತ್ತಿನ ದೇಶಗಳಿಗೆ ರಷ್ಯಾದಿಂದ ತೈಲ ಖರೀದಿಸಲು ಮನವಿ ಮಾಡುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವ...
ರಾಮನಗರ: ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು, ಪಿಸಿಸಿ ಅಧ್ಯಕ್ಷರು ಹಾಗೂ ಪ್ರಧಾನ...
ಟಿ20 ವಿಶ್ವಕಪ್ ಗೆದ್ದು ಸಂತಸದಲ್ಲಿರುವ ಟೀಂ ಇಂಡಿಯಾ ಈಗ ವಿಶ್ರಾಂತಿ ಮೋಡ್‌ನಲ್ಲಿ ಇದೆ.
ವಿಶ್ವಕಪ್ ಮುಗಿದ ನಂತರ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿ, ಕೆಲವು ದಿನಗಳಲ್ಲಿ ಆರಂಭವಾಗಲಿರುವ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಮಾರು...
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿನಲ್ಲಿ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.
ಈ ವೇಳೆ 9.32 ಕೋಟಿ ರೈತರಿಗೆ ತಲಾ 2,000 ರೂ. ನೀಡಲಾಗಿದ್ದು, ಒಟ್ಟಿನಲ್ಲಿ...
ಕಾರವಾರ: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮದಿಂದ ಸಮುದ್ರ ಮಾರ್ಗದ ವಾಣಿಜ್ಯ ಚಟುವಟಿಕೆಗಳು ಸಂಕಷ್ಟಕ್ಕೆ ಒಳಗಾಗಿರುವ ಸಂದರ್ಭದಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಕಚ್ಚಾ ಡಾಂಬರ್ ಹೊತ್ತ ಹಡಗು ಕಾರವಾರದ ವಾಣಿಜ್ಯ ಬಂದರಿಗೆ ಆಗಮಿಸಿದೆ.
‘ಚೆಂಗ್ ಎಕ್ಸ್’...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...