Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಸಿಗರೇಟ್ ಸೇದುವ ವಿಚಾರಕ್ಕೆ ಯುವಕನ ಕೊಲೆ; 8 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ!

ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಂಗಳೂರಿನ ಶಾಂತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ₹1.07 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನ ಪುಕೆಟ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ ₹1.07 ಕೋಟಿ ಮೌಲ್ಯದ...

‘ನನ್ನ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯಲ್ಲ’: ದೇವೇಂದ್ರಪ್ಪ ಗುಡುಗು

ದಾವಣಗೆರೆ: ಜಗಳೂರು ತಾಲೂಕಿನ ಬರ ಪರಿಸ್ಥಿತಿಗೆ ಸರ್ಕಾರ ಸ್ಪಂದಿಸದಿದ್ದರೆ ಶಾಸಕ ಸ್ಥಾನ ತ್ಯಜಿಸುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದು, ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಜಗಳೂರಿನಲ್ಲಿ ಮಾತನಾಡಿದ ಅವರು, ತಾಲೂಕಿನ...

ಗದಗ ಜಿಲ್ಲೆಯಲ್ಲಿ ಬರ ವೀಕ್ಷಿಸಿದ ಸಿಎಂ: ಬರಪೀಡಿತವೆಂದು ಘೋಷಿಸುವುದಾಗಿ ಭರವಸೆ ನೀಡಿದ ಡಿಕೆಶಿ

ಗದಗ: ಬರದಿಂದ ಹಾನಿಗೊಳಗಾದ ಜಮೀನುಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ನೇರವಾಗಿ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ್ದು, ರೈತರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿದ್ದಾರೆ. ಕದಂಪೂರ, ಕುರ್ತಕೋಟಿ ಹಾಗೂ ಹುಲಕೋಟಿಗೆ ಭೇಟಿ ನೀಡಿದ ಸಿಎಂ,...

‘ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’: ಪೊಲೀಸರ ವಿರುದ್ಧ ರೇಣುಕಾಚಾರ್ಯ ಗಂಭೀರ ಆರೋಪ

ದಾವಣಗೆರೆ: ಗುಟ್ಕಾ ನಿಷೇಧ ಹಾಗೂ ಭದ್ರ ಮೇಲ್ದಂಡೆ ನೀರು ಬಿಡುಗಡೆ ಆದೇಶ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಕರೆ ನೀಡಿದ್ದ ಪ್ರತಿಭಟನೆ ದಾವಣಗೆರೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ...

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ ಕೇಸ್‌ಗಳಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News