Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

Cinema

Dharwad News

Gadag News

Trending

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಮಹಿಳೆಯರ ಉದ್ಯೋಗಕ್ಕೆ ಪರಿಣಾಮ: ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ: ಮಹಿಳೆಯರಿಗೆ ಕಡ್ಡಾಯವಾಗಿ ಮುಟ್ಟಿನ ರಜೆ ನೀಡುವ ಕಾನೂನು ಜಾರಿಗೆ ತಂದರೆ ಅದು ಮಹಿಳೆಯರ ಉದ್ಯೋಗಾವಕಾಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್...

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ...

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ" ಎಂದು ಡಿಸಿಎಂ...

ಬಾಗಲಕೋಟೆಯಲ್ಲಿ ಯುವಕನ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು!

ಬಾಗಲಕೋಟೆ: ಮೂವರು ಯುವಕರು ಸೇರಿ ಹಲ್ಲೆ ನಡೆಸಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ಕಳೆದ ಮಂಗಳವಾರ (ಮಾರ್ಚ್ 11) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿದ ದೃಶ್ಯಗಳು...

ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಫಿಯಾ: ಸರ್ಕಾರ ಕ್ರಮಕ್ಕೆ ಡಾ. ಕೆ. ಗೋವಿಂದರಾಜು ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಭಿಕ್ಷಾಟನೆ ಹಿಂದೆ ದೊಡ್ಡ ಮಾಫಿಯಾ ಕಾರ್ಯನಿರ್ವಹಿಸುತ್ತಿದ್ದು, ಅದರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಡಾ. ಕೆ. ಗೋವಿಂದರಾಜು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ...

ಕಾಳಸಂತೆಯಲ್ಲಿ LPG ಸಿಲಿಂಡರ್ ಮಾರಾಟಕ್ಕೆ ಬ್ರೇಕ್: ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಗೃಹ ಸಚಿವ

ಬೆಂಗಳೂರು: ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಣಿಜ್ಯ ಸಿಲಿಂಡರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News