ಬೆಂಗಳೂರು:- ಸಿದ್ದರಾಮಯ್ಯ ಸಿಎಂ ಆಗಿದ್ದರಿಂದ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮಗೂ ಸಿದ್ದರಾಮಯ್ಯರಿಗೂ 50 ವರ್ಷಗಳ ಬಾಂಧವ್ಯ ಇದೆ. ರಾಜ್ಯದಲ್ಲಿ...
ಬೆಂಗಳೂರು:- ನನಗೂ ಇತಿಹಾಸ ಗೊತ್ತಿದೆ, ಲಾಲ್‌ಬಾಗ್ ಹಾಳು ಮಾಡಲು ನಾನು ಮೂರ್ಖ ಅಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಟನಲ್ ವಿರೋಧಿಸಿ ಬಿಜೆಪಿಯಿಂದ ಸಹಿ ಸಂಗ್ರಹ ಕುರಿತು ಮಾತನಾಡಿದ ಅವರು, ಲಾಲ್‌ಬಾಗ್ ಹಾಳು...
ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರದ ಕೆಲ ಮಸೀದಿಗಳಲ್ಲಿ ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಓಡಾಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತರು ಪರಿಶೀಲಿಸುವಂತೆ ಶಾಸಕ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದಿದ್ದಾರೆ.
ಮೇ 17ರಂದು ಬೆಲ್ಲದ್...
ತುಮಕೂರು:- ಕುಡಿದ ಮತ್ತಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆ ಗೃಹರಕ್ಷಕ ದಳ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.
ತುಮಕೂರಿನ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಆರ್.ರಾಜೇಂದ್ರನ್ ಮೇಲೆ ಈ...
ಮಂಗಳೂರು:- ಧರ್ಮಸ್ಥಳದ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. 22 ವರ್ಷದ ಆಕಾಂಕ್ಷಾ ಎಸ್. ನಾಯರ್ ಮೃತ ಯುವತಿ.
ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ...
ಬೆಂಗಳೂರು:- ಕನ್ನಡಿಗರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರಮಂಗಲದ ಜಿ.ಎಸ್ ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಅಲ್ಲದೇ ಹೋಟೆಲ್ ಮ್ಯಾನೇಜರ್ ನನ್ನು ಅರೆಸ್ಟ್ ಮಾಡಲಾಗಿದೆ. ಸರ್ಫಜ್ ಬಂಧಿತ ಮ್ಯಾನೇಜರ್. ಮ್ಯಾನೇಜರ್ ಅರೆಸ್ಟ್ ಮಾಡಿ...
ಕೊಪ್ಪಳ:- ಕೊಪ್ಪಳದ ಕನಕಗಿರಿ ಪಟ್ಟಣದಲ್ಲಿ ಕೇವಲ 100 ರೂ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮೊಮ್ಮಗನೋರ್ವ ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ಜರುಗಿದೆ. 82 ವರ್ಷದ ಕನಕಮ್ಮ ನಾಗಪ್ಪ ಬೊಕ್ಕಸದ ಕೊಲೆಯಾದ ವೃದ್ಧೆ....
ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಭಾರೀ ಮಳೆಯಿಂದ ರದ್ದಾಗಿದೆ.
ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...