Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಫಿಯಾ: ಸರ್ಕಾರ ಕ್ರಮಕ್ಕೆ ಡಾ. ಕೆ. ಗೋವಿಂದರಾಜು ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಭಿಕ್ಷಾಟನೆ ಹಿಂದೆ ದೊಡ್ಡ ಮಾಫಿಯಾ ಕಾರ್ಯನಿರ್ವಹಿಸುತ್ತಿದ್ದು, ಅದರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಡಾ. ಕೆ. ಗೋವಿಂದರಾಜು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ...

ಕಾಳಸಂತೆಯಲ್ಲಿ LPG ಸಿಲಿಂಡರ್ ಮಾರಾಟಕ್ಕೆ ಬ್ರೇಕ್: ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಗೃಹ ಸಚಿವ

ಬೆಂಗಳೂರು: ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಣಿಜ್ಯ ಸಿಲಿಂಡರ್...

ವಿಜಯನಗರದಲ್ಲಿ ಭೀಕರ ಅಪಘಾತ: ಲಾರಿ ಹರಿದು ಅಜ್ಜ–ಮೊಮ್ಮಗಳು ಸ್ಥಳದಲ್ಲೇ ಸಾವು!

ವಿಜಯನಗರ: ಲಾರಿ ಡಿಕ್ಕಿಯಾಗಿ ಅಜ್ಜ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಈಶ್ವರಪ್ಪ (55) ಹಾಗೂ...

ಕಮರ್ಷಿಯಲ್ ಗ್ಯಾಸ್ ಕೊರತೆ: ಒಂದು ವಾರ ಹೋಟೆಲ್‌ʼಗಳು ಸಹಿಸಿಕೊಳ್ಳಬೇಕು – ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯಿಂದ ಹೋಟೆಲ್ಗಳಿಗೆ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ಇನ್ನೂ ಒಂದು ವಾರದಿಂದ 10 ದಿನಗಳವರೆಗೆ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ನಾಗರಿಕ...

ನ್ಯಾ.ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ನಾಗಮೋಹನ್ ದಾಸ್ ವರದಿ ಆಧರಿಸಿ...

ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ. ಅಧಿವೇಶನ ಕಲಾಪ ಮುಗಿದ ಬಳಿಕ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News