ಬೆಂಗಳೂರು: “ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ...
ಬೆಂಗಳೂರು: ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ...
ದೊಡ್ಡಬಳ್ಳಾಪುರ: ಹೆಂಡತಿ ವಿಚಾರಕ್ಕೆ ಗಲಾಟೆ ಶುರುವಾಗಿ ಮಾರಕಾಸ್ತ್ರದಿಂದ ಸ್ನೇಹಿತನ ತಲೆ ಮೇಲೆ ಹಲ್ಲೆ ಮಾಡಿದ್ದು, ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿ ನಡೆದಿದೆ. ವಿಜಯಕುಮಾರ್( 29) ಮೃತ ದುರ್ದೈವಿಯಾಗಿದ್ದು, ಪೂಜಪ್ಪ...
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅದ್ರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ.
ಇದೀಗ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ...
ಮೈಸೂರು: ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ. ಅವರದ್ದೇನಿದ್ದರೂ...
ನವದೆಹಲಿ: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ತೀವ್ರಗೊಂಡಿದೆ. ದಾಳಿ ಪ್ರತಿದಾಳಿ ನಡೆಯುತ್ತಲೇ ಇದೆ. ಇಸ್ರೇಲ್ ನಲ್ಲಿ 40 ಸಾವಿರ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಸದಾ ಸೈರನ್ ಸದ್ದು, ವಿಮಾನಗಳ ಹಾರಾಟ, ವಿಮಾನಗಳು ನೆಲಕ್ಕಪ್ಪಳಿಸುವ...
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿರುವ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.
78...
ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹವನ್ನು ಡಿಎನ್ಎ ಪರೀಕ್ಷೆ ಮೂಲಕ ಗುರುತಿಸಲಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜ್ಕೋಟ್ನಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...