ಗದಗ;- ಜನರಿಗೆ ಗ್ಯಾರಂಟಿ ಕೊಟ್ಟು, ಅಭಿವೃದ್ಧಿ ಕಾರ್ಯ ನಾವು ಮಾಡುತ್ತಿದ್ದೇವೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಅನ್ನಿ ಎಂಬ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ಬೆಂಗಳೂರು:-ಅಂಬೇಡ್ಕರ್ ಅವರನ್ನು ದೂರವಿಟ್ಟು ಸಂವಿಧಾನದಲ್ಲಿ 370ನೇ ವಿಧಿ ಸೇರಿಸಿದ್ದು ನೆಹರು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರನ್ನು ದೂರ ಇಟ್ಟು ನೆಹರು ಅವರು ತಮ್ಮ ಅವಶ್ಯಕತೆ ಮತ್ತು...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಮುಂಡರಗಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಐವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್....
ವಿಜಯಸಾಕ್ಷಿ ಸುದ್ದಿ, ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮವಾದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ...
ವಿಜಯಸಾಕ್ಷಿ ಸುದ್ದಿ, ಗದಗ: ತೋಂಟದಾರ್ಯ ವಿದ್ಯಾಪೀಠದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಭದ್ರ ಬುನಾದಿ ಹಾಕಿರುವ ಪ್ರೊ. ಎಸ್.ಎಸ್ ಪಟ್ಟಣಶೆಟ್ಟರು ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿ ಮಾಡಿದ್ದಾರೆ ಎಂದು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.
ಅವರು...
ಕೊಪ್ಪಳ:- ಕರ್ನಾಟಕದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ ಪಟ್ಟಿಯಲ್ಲಿ ಸಿದ್ದರಾಮಯ್ಯ ಮೊದಲಿಗರು ಎಂದು ಜನಾರ್ದನ್ ರೆಡ್ಡಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿಗಳು ಅಂದರೆ...
ಬೆಂಗಳೂರು:- ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅಕ್ಷಯ್ ರೆಡ್ಡಿ ಎಂದು ಗುರುತಿಸಲಾಗಿದೆ. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆ ನಡೆದಿದೆ. ಈ ಹಿಂದೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಹರಿದಾಡಿದ್ದು ಇದನ್ನು ಮುಂಬೈ ಪೊಲೀಸರು ಅಲ್ಲಗಳೆದಿದ್ದರು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...