ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಮೆಟ್ಟಿಲು ಏರಿದಾಗ ಅಥವಾ ಸ್ವಲ್ಪ ದೂರ ನಡೆದು ಹೋದಾಗ ಹೃದಯ ಬಡಿತ ಹೆಚ್ಚಾಗುವುದು ಕೆಲವರಿಗೆ ಸಾಮಾನ್ಯವಾಗಿ ಕಾಣಿಸಬಹುದು. ಆದರೆ ಕೆಲವರಿಗೆ ಸ್ವಲ್ಪ ದೂರ ನಡೆದರೂ ಉಸಿರಾಟ ಹೆಚ್ಚಾಗಿ ಹೃದಯ ಬಡಿತ ವೇಗವಾಗುವುದನ್ನು ಅವರು...
ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಕೊನೆಗೂ ಜಾಮೀನು ದೊರೆತಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು...
2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟೀಂ ಇಂಡಿಯಾ ಸತತ ಎರಡನೇ ಬಾರಿ ವಿಶ್ವಕಪ್ ಕಿರೀಟ ಗೆದ್ದುಕೊಂಡಿದೆ.
ಈ ಭರ್ಜರಿ ಗೆಲುವಿನ ನಂತರ ದೇಶಾದ್ಯಂತ ಭಾರಿ ಸಂಭ್ರಮಾಚರಣೆ ನಡೆದಿತ್ತು....
ಇತ್ತೀಚಿನ ದಿನಗಳಲ್ಲಿ ಅತಿಯಾಗಿ ಯೋಚಿಸುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ.
ಕೆಲಸದ ಒತ್ತಡ, ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಜವಾಬ್ದಾರಿಗಳು ಹಾಗೂ ದೈನಂದಿನ ಸಮಸ್ಯೆಗಳು ಜನರನ್ನು ಅಗತ್ಯಕ್ಕಿಂತ ಹೆಚ್ಚು ಯೋಚಿಸುವಂತೆ ಮಾಡುತ್ತಿವೆ. ಸಣ್ಣ ವಿಷಯಗಳನ್ನೂ ದೀರ್ಘಕಾಲ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388 ಹಳೆಯ ಶೌಚಾಲಯಗಳ ಜತೆಗೆ ಹೊಸದಾಗಿ 441 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್...
ರಾಮನಗರ: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ತಮಗೆ ಸಮಾಧಾನಕರವಾಗಿಲ್ಲ ಎಂದು ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಮೊಟ್ಟೆದೊಡ್ಡಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಕ್ಷೇತ್ರದ ಹಲವು ಸಮಸ್ಯೆಗಳ ಕುರಿತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...