ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಜೆಡಿಎಸ್ ಮುಖಂಡೆಯ ಪುತ್ರನಿಗೆ ಧಾರವಾಡ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.
ಆರೋಪಿ ಚಿರಾಗ್ ಕೊಠಾರಕರ್‌ಗೆ ನ್ಯಾಯಾಲಯ ಜಾಮೀನು ನೀಡಿದೆ. ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ...
ಬೆಂಗಳೂರು : ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ...
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಸ್ಟ್ರೇ ವೇಕೆನ್ಸಿ ಮುಂದುವರಿದ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದ್ದು, ಒಟ್ಟು 39 ಮಂದಿಗೆ ಸೀಟು ದೊರೆತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ...
ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮತ್ತೊಂದು ಜೀವ ಬಲಿ ಪಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ಪ್ರದೇಶದಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಗಣಪತಿ (49) ಎಂಬ ಬೆಳೆಗಾರ ಮೇಲೆ ಕಾಡಾನೆ...
ರಾಮನಗರ: ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಸಿಲಿಂಡರ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಹೇಶ್ ನಾಯಕ್ (19) ಮತ್ತು ಗೋವಿಂದರಾಜು (20)...
ಕಾರವಾರ: ಗಾಂಜಾ ಸೇವಿಸಿ ಗೋಕರ್ಣ ಕಡಲ ತೀರದಲ್ಲಿ ಅಮಲಿನಲ್ಲಿ ಅಲೆದಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಐಟಿ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಂ.ಎಸ್. ಪವನ್ (28) ಮತ್ತು ರಾಘು ಸೆಲ್ವರಂಗನ್ (30) ಎಂದು ಗುರುತಿಸಲಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...