Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

Cinema

Dharwad News

Gadag News

Trending

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ CM ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ಜಾತ್ರೆಗಾಗಿ ಸುಮಾರು 200ರಿಂದ 250 ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶುಕ್ರವಾರ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ...

ವಾಣಿಜ್ಯ LPG ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ...

ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಣುಮಕ್ಕಳು!

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿ, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ. ಬೀರೂರು ಪಟ್ಟಣದ...

ಸಿಲಿಂಡರ್ ಕೊರತೆ ಎಫೆಕ್ಟ್: ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ GBA!

ಬೆಂಗಳೂರು: ನಗರದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಬಯೋಗ್ಯಾಸ್ ಉತ್ಪಾದನೆಗೆ ಮಹತ್ವ ನೀಡಲು ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಮುಂದಾಗಿದೆ. ಬಯೋಗ್ಯಾಸ್ ಉತ್ಪಾದನೆಯ ಮೂಲಕ ಹೋಟೆಲ್ ಸೇರಿದಂತೆ ವಾಣಿಜ್ಯ ಬಳಕೆಗೆ ಗ್ಯಾಸ್ ಒದಗಿಸುವ...

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ FIR

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ...

ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನು ಹತ್ಯೆಗೈದ ಪ್ರಿಯತಮ ಅರೆಸ್ಟ್!

ಬೆಂಗಳೂರು: ಲಿವ್-ಇನ್ ಸಂಬಂಧದಲ್ಲಿದ್ದ ಯುವತಿಯನ್ನು ವೈಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೊಡಗು ಮೂಲದ ರಂಜಿತಾ (23) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಅಯ್ಯಪ್ಪ ಎಂಬಾತನನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News