Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಬೆಳಗಾಗುವಷ್ಟರಲ್ಲಿ 830 ಕೋಳಿಗಳು ಸಾವು; ದಾವಣಗೆರೆ ರೈತರಿಗೆ ಭಾರೀ ನಷ್ಟ!

ದಾವಣಗೆರೆ: ಒಂದೇ ದಿನ ಇದ್ದಕ್ಕಿದ್ದಂತೆ 830 ನಾಟಿ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಕೋಳಿ ಸಾಕಾಣಿಕೆ ಮಾಡುತ್ತಿದ್ದ ರೈತ ಕುಟುಂಬಗಳಿಗೆ ಭಾರೀ ನಷ್ಟ ಉಂಟಾಗಿದೆ. ರಾಮಗೊಂಡನಹಳ್ಳಿಯ ಪ್ರಕಾಶ್ ಹಾಗೂ...

ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ: 6 ವಾಹನಗಳು ಜಖಂ, ತಪ್ಪಿದ ಭಾರೀ ದುರಂತ

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯ ಫ್ಲೈಓವರ್ ಮೇಲೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಲ್ಲಿ ಒಟ್ಟು ಆರು ವಾಹನಗಳು ಜಖಂಗೊಂಡಿದ್ದು, ಕೆಲಕಾಲ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಳೆದ ರಾತ್ರಿ ಸುಮಾರು...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: 33ನೇ ಕಂತಿನ ಹಣ ಇದೇ ತಿಂಗಳು ಬಿಡುಗಡೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹಿಳಾ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ...

ಚಿತ್ರದುರ್ಗದಲ್ಲಿ ಬಿರುಕು ಬಿಟ್ಟ ಹಳೆಯ ಸೇತುವೆ: ಕುಸಿತದ ಭೀತಿಯಲ್ಲಿ ಗ್ರಾಮಸ್ಥರು!

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಮಾರು ನಾಲ್ಕು ದಶಕಗಳ ಹಿಂದೆ ನಿರ್ಮಾಣವಾಗಿರುವ ಈ ಸೇತುವೆ ಹಲವು...

ಗದಗ, ಧಾರವಾಡದ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಪತ್ರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಕೇವಲ ಮಳೆಯ ಪ್ರಮಾಣದ ಅಂಕಿ-ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬರಪೀಡಿತ ತಾಲೂಕುಗಳನ್ನು ಗುರುತಿಸದೆ, ನೆಲದ ಮೇಲಿನ ವಾಸ್ತವ ಪರಿಸ್ಥಿತಿ, ಬೆಳೆಗಳ ಸ್ಥಿತಿಗತಿ ಹಾಗೂ ರೈತರ ಸಂಕಷ್ಟವನ್ನು ಪರಿಗಣಿಸಿ ಗದಗ ಮತ್ತು ಧಾರವಾಡ...

ಒಣಗಿದ ಹೊಲ..ಮುಗಿಲಿನತ್ತ ರೈತನ ಚಿತ್ತ! ಸಿಎಂ ಭೇಟಿ ಮೇಲೆ ಅನ್ನದಾತರ ಭಾರಿ ನಿರೀಕ್ಷೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಒಂದೆಡೆ ಕಣ್ಣೆದುರೇ ಒಣಗುತ್ತಿರುವ ಬೆಳೆ... ಮತ್ತೊಂದೆಡೆ ತೀರಿಸಲಾಗದ ಸಾಲದ ಹೊರೆ... ಬದುಕು ಸಾಗಿಸುವುದು ಹೇಗೆ ಎಂಬ ಭವಿಷ್ಯದ ಚಿಂತೆ! ಮಳೆಗಾಗಿ ಪ್ರತಿದಿನ ಆಗಸದತ್ತ ಮುಖ ಮಾಡುತ್ತಿರುವ ಅನ್ನದಾತನ ಕಣ್ಣಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News