Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಗದಗ, ಧಾರವಾಡದ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಪತ್ರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಕೇವಲ ಮಳೆಯ ಪ್ರಮಾಣದ ಅಂಕಿ-ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬರಪೀಡಿತ ತಾಲೂಕುಗಳನ್ನು ಗುರುತಿಸದೆ, ನೆಲದ ಮೇಲಿನ ವಾಸ್ತವ ಪರಿಸ್ಥಿತಿ, ಬೆಳೆಗಳ ಸ್ಥಿತಿಗತಿ ಹಾಗೂ ರೈತರ ಸಂಕಷ್ಟವನ್ನು ಪರಿಗಣಿಸಿ ಗದಗ ಮತ್ತು ಧಾರವಾಡ...

ಒಣಗಿದ ಹೊಲ..ಮುಗಿಲಿನತ್ತ ರೈತನ ಚಿತ್ತ! ಸಿಎಂ ಭೇಟಿ ಮೇಲೆ ಅನ್ನದಾತರ ಭಾರಿ ನಿರೀಕ್ಷೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಒಂದೆಡೆ ಕಣ್ಣೆದುರೇ ಒಣಗುತ್ತಿರುವ ಬೆಳೆ... ಮತ್ತೊಂದೆಡೆ ತೀರಿಸಲಾಗದ ಸಾಲದ ಹೊರೆ... ಬದುಕು ಸಾಗಿಸುವುದು ಹೇಗೆ ಎಂಬ ಭವಿಷ್ಯದ ಚಿಂತೆ! ಮಳೆಗಾಗಿ ಪ್ರತಿದಿನ ಆಗಸದತ್ತ ಮುಖ ಮಾಡುತ್ತಿರುವ ಅನ್ನದಾತನ ಕಣ್ಣಲ್ಲಿ...

27 ಗ್ರಾಪಂಗಳಲ್ಲಿ ಜಾಬ್‌ಕಾರ್ಡ್ ಮೇಳ

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ...

ಬಿಬಿಎ ಪರೀಕ್ಷೆಯಲ್ಲಿ ಮನೋರಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಬಿಬಿಎ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪರೀಕ್ಷೆಯಲ್ಲಿ ಕುಮಾರಿ ಯಶಸ್ವಿನಿ...

ಸಿಎಂ ಬರುತ್ತಾರೆಂದರೆ ರಸ್ತೆ ಗುಂಡಿಗೂ ಅದೃಷ್ಟ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವರ್ಷಗಳಿಂದ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ಮುಚ್ಚಿ, ಸಮಗ್ರ ಡಾಂಬರೀಕರಣ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡುತ್ತಿದ್ದರೂ ಸ್ಪಂದಿಸದ ಲೋಕೋಪಯೋಗಿ ಇಲಾಖೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆ.1ರಂದು ಲಕ್ಷ್ಮೇಶ್ವರಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಏಕಾಏಕಿ ರಸ್ತೆ ಗುಂಡಿಗಳಿಗೆ ತೇಪೆ ಹಾಕುವ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗದಗ–ಲಕ್ಷ್ಮೇಶ್ವರ ಸಂಪರ್ಕಿಸುವ ಕೈಗಾ–ಇಳಕಲ್ ರಾಜ್ಯ ಹೆದ್ದಾರಿ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವುದು ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ […]

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ! ರೈಲು ಡಿಕ್ಕಿಗೆ ಅಜ್ಜಿ, ಇಬ್ಬರು ಮೊಮ್ಮಕ್ಕಳು ಬಲಿ

ದೇವನಹಳ್ಳಿ: ರೈಲು ಹಳಿ ದಾಟುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ವೃದ್ಧೆ ಸೇರಿದಂತೆ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿರುವ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News