Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ! ರೈಲು ಡಿಕ್ಕಿಗೆ ಅಜ್ಜಿ, ಇಬ್ಬರು ಮೊಮ್ಮಕ್ಕಳು ಬಲಿ

ದೇವನಹಳ್ಳಿ: ರೈಲು ಹಳಿ ದಾಟುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ವೃದ್ಧೆ ಸೇರಿದಂತೆ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿರುವ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ...

ಗದಗ ಜಿಲ್ಲೆ ಬರ ಘೋಷಣೆಗಾಗಿ ಸಿಡಿದೆದ್ದ ಜೆನ್‌ ಜಿ ಶಕ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಬರದ ಕರಿನೆರಳು ಆವರಿಸಿದ್ದರೂ ಗದಗ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವ ಕ್ರಮದ ವಿರುದ್ಧ ರೈತರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಸೋಮವಾರ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಎಲ್ಲ ಅರ್ಹ ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜೆನ್ ಜಿ ವೋಟರ್ಸ್ ಅಂಡ್ ಸಿಟಿಜನ್ಸ್ ಫೋರಂ ಹಾಗೂ ರೈತರ ಒಕ್ಕೂಟದ ನೇತೃತ್ವದಲ್ಲಿ ‘ರೈತರ ನ್ಯಾಯಕ್ಕಾಗಿ ಜನಶಕ್ತಿ ಪಾದಯಾತ್ರೆ’ ನಡೆಯಿತು. ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಾದಯಾತ್ರೆಯಲ್ಲಿ […]

ರಾಯಪ್ಪ ಹತ್ತಿಕಾಳಗೆ ಗೌರವ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಮಧ್ಯ ಕರ್ನಾಟಕದ ಅತಿ ದೊಡ್ಡ ಫೋಟೋಗ್ರಾಫಿ ಹಾಗೂ ವಿಡಿಯೋಗ್ರಫಿ ಛಾಯಾಮೇಳವೆಂದು ಗುರುತಿಸಿಕೊಂಡಿರುವ ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮವು ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು...

ಜೋಳದ ಸಂಗಟಿಯೇ ನೈವೇದ್ಯ… ಭಾವೈಕ್ಯತೆಯೇ ಆರಾಧನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಒಂದು ಕಡೆ ಭೂಮಿಯಿಂದ ತಾನಾಗಿಯೇ ಉದ್ಭವಿಸಿದ ಜಾಗೃತ ದೈವದ ಮೇಲಿನ ಅಚಲ ನಂಬಿಕೆ... ಇನ್ನೊಂದು ಕಡೆ ರೈತರ ಬೆವರಿನ ಫಲವಾದ ಜೋಳದ ಸಂಗಟಿಯನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸುವ ವಿಶಿಷ್ಟ...

ಮೌಲಾನಾ ಆಜಾದ್–ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಖಾಲಿ ಹುದ್ದೆ ಭರ್ತಿಗೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ: ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕೇತರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಗೆ ಮನವಿ...

ಆಟ-ಪಾಠದೊಂದಿಗೆ ಬದುಕಿನ ಮೌಲ್ಯ ಅರಿಯಿರಿ: ಜಯಶ್ರೀ ಉಗಲಾಟದ

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಬಾಲ್ಯ ಹಸನಾಗಲು ಆಟ-ಪಾಠದೊಂದಿಗೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಚಿಂತಕಿ ಜಯಶ್ರೀ ಉಗಲಾಟದ ಹೇಳಿದರು. ನಗರದ ಗಂಗಿಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಕಮಹಾದೇವಿ ಕದಳಿಶ್ರೀ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News