ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಒಂದು ಕಡೆ ಭೂಮಿಯಿಂದ ತಾನಾಗಿಯೇ ಉದ್ಭವಿಸಿದ ಜಾಗೃತ ದೈವದ ಮೇಲಿನ ಅಚಲ ನಂಬಿಕೆ... ಇನ್ನೊಂದು ಕಡೆ ರೈತರ ಬೆವರಿನ ಫಲವಾದ ಜೋಳದ ಸಂಗಟಿಯನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸುವ ವಿಶಿಷ್ಟ...
ವಿಜಯಸಾಕ್ಷಿ ಸುದ್ದಿ, ಗದಗ: ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕೇತರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಗೆ ಮನವಿ...
ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಬಾಲ್ಯ ಹಸನಾಗಲು ಆಟ-ಪಾಠದೊಂದಿಗೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಚಿಂತಕಿ ಜಯಶ್ರೀ ಉಗಲಾಟದ ಹೇಳಿದರು.
ನಗರದ ಗಂಗಿಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಕಮಹಾದೇವಿ ಕದಳಿಶ್ರೀ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಗದಗ ನಗರ ಮಂಡಲ ವತಿಯಿಂದ ರಕ್ಷಾಬಂಧನ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಶಿಕ್ಷಕರೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಗದಗ ನಗರ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ದೊರೆಯುವ ಉಚಿತ ವಿದ್ಯುತ್ ಸೌಲಭ್ಯವನ್ನು ರಾಜ್ಯದ 3 ಲಕ್ಷಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ತ್ಯಜಿಸಿದ್ದಾರೆ.
ಸರ್ಕಾರದ ‘ಗ್ಯಾರಂಟಿ ಗೀವ್ ಅಪ್’ ಅಭಿಯಾನಕ್ಕೆ ಸಾರ್ವಜನಿಕರಿಂದ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ದೊರೆಯುವ ಪಡಿತರ ಅಕ್ಕಿಗಾಗಿ ಫಲಾನುಭವಿಗಳು ಶನಿವಾರ ದಿನವಿಡೀ ಸರತಿ ಸಾಲಿನಲ್ಲಿ ನಿಂತು ಪರದಾಡಿದ ದೃಶ್ಯ ಮುಳಗುಂದ ಪಟ್ಟಣದ ನ್ಯಾಯಬೆಲೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...