Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಶಿರಹಟ್ಟಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸಮರ್ಪಕ ಬೆಳೆ ಪರಿಹಾರ, ಸಾಲದ ನೆರವು ಹಾಗೂ ಜಾನುವಾರುಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ...

ಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ಸಿಎಂ ಡಿ.ಕೆ. ಶಿವಕುಮಾರರಿಗೆ ಕಪ್ಪು ಭಾವುಟದ ಎಚ್ಚರಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ತೀವ್ರ ಬರಗಾಲದಿಂದ ಗದಗ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರೂ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಸೆಪ್ಟೆಂಬರ್ 1ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ....

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮರಲಿಂಗ ಬಸವೇಶ್ವರ ಮಹಾರಥೋತ್ಸವ ವೈಭವ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಡಿ.ಎಸ್. ಹಡಗಲಿ ಗ್ರಾಮದ ಶ್ರೀ ಅಮರಲಿಂಗ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ಮಹಾರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು. ಗ್ರಾಮದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು...

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದಾರೆ. ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ...

ಕಾಫಿ ಎಸ್ಟೇಟ್‌ನಲ್ಲಿ ದುರಂತ: ಬಂದೂಕಿನಿಂದ ಗುಂಡು ಸಿಡಿದು 61 ವರ್ಷದ ರೈತ ಸಾವು

ಹಾಸನ: ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ಕಾಫಿ ಬೆಳೆಗಾರನೊಬ್ಬ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಕೇಶವಶೆಟ್ಟಿ (61) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಬಂದೂಕು ಹಿಡಿದು ಕಾಫಿ ತೋಟಕ್ಕೆ...

ಮಂಜುನಾಥ ನಗರಕ್ಕೆ ₹1 ಕೋಟಿ ಮೂಲಸೌಕರ್ಯದ ಕೊಡುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಗದಗ-ಬೆಟಗೇರಿ ನಗರದ 4ನೇ ವಾರ್ಡ್‌ನ ಮಂಜುನಾಥ ನಗರದ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸರ್ಕಾರ ಪ್ರಾಮಾಣಿಕವಾಗಿ ಕೈಗೊಂಡಿದ್ದು, ಜನರ ಅನುಕೂಲಕ್ಕಾಗಿ ಒಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News