ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಗದಗ-ಬೆಟಗೇರಿ ನಗರದ 4ನೇ ವಾರ್ಡ್‌ನ ಮಂಜುನಾಥ ನಗರದ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸರ್ಕಾರ ಪ್ರಾಮಾಣಿಕವಾಗಿ ಕೈಗೊಂಡಿದ್ದು, ಜನರ ಅನುಕೂಲಕ್ಕಾಗಿ ಒಂದು...
ಶಿವಮೊಗ್ಗ: ಓದಿನ ವಿಚಾರದಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ (14) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ...
ಇಂದಿನ ವೇಗದ ಜೀವನಶೈಲಿಯಲ್ಲಿ ಒಬ್ಬಂಟಿಯಾಗಿ ಊಟ ಮಾಡುವುದು ಹಲವರಿಗೆ ಸಾಮಾನ್ಯವಾಗಿದೆ.
ಕಚೇರಿ ಕೆಲಸ, ಬೇರೆ ನಗರಗಳಲ್ಲಿ ಏಕಾಂಗಿಯಾಗಿ ವಾಸಿಸುವುದು ಅಥವಾ ಸಮಯದ ಅಭಾವದಂತಹ ಕಾರಣಗಳಿಂದ ಹಲವರು ಒಬ್ಬರೇ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವಾಗ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಪ್ರಕ್ರಿಯೆಗೆ ಇನ್ನೊಂದು ತಿಂಗಳ ಗಡುವು ವಿಸ್ತರಿಸಲಾಗಿದೆ.
ಆರಂಭದಲ್ಲಿ ಆಗಸ್ಟ್ 31ರವರೆಗೆ ನಿಗದಿಪಡಿಸಿದ್ದ ಅವಧಿಯನ್ನು ಇದೀಗ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಇಂಧನ ಇಲಾಖೆ...
ಸುಬ್ರಹ್ಮಣ್ಯ: ನಾಗಕ್ಷೇತ್ರ ಎಂದೇ ಪ್ರಸಿದ್ಧವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಕೆಲವು ದಿನಗಳಲ್ಲಿ ವಿಶೇಷ ಧಾರ್ಮಿಕ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ದೇವಸ್ಥಾನದ...
ಶಿವಮೊಗ್ಗ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧದಲ್ಲಿ ಯುವತಿ ಬೇರೊಬ್ಬನನ್ನು ಮದುವೆಯಾಗಲು ಮುಂದಾದ ಹಿನ್ನೆಲೆ ಆಕ್ರೋಶಗೊಂಡ ಯುವಕನೊಬ್ಬ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ. ಶಿವಮೊಗ್ಗದ ವೆಂಕಟೇಶ ನಗರದಲ್ಲಿ ನಡೆದ ಕೃತ್ಯಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...