Crime News

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

Political News

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನವಿಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ...

Cinema

Dharwad News

Gadag News

Trending

ಗಣೇಶೋತ್ಸವಕ್ಕೆ ಏಕ ಗವಾಕ್ಷಿ ವ್ಯವಸ್ಥೆ; 24 ಗಂಟೆಯಲ್ಲೇ ಪರವಾನಗಿ!

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಪ್ರತಿ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಏಕ ಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಸ್ಮರಣೆ : ಬಿಜೆಪಿ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಬಿಜೆಪಿ ಗದಗ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳಿಗೆ ಜಿಲ್ಲಾ ಬಿಜೆಪಿ...

ನಂದಗೋಕುಲದಲ್ಲಿ ಸಂಭ್ರಮದ ಗೋಕುಲಾಷ್ಟಮಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಸೇವಿಕಾ ಸಮಿತಿ ಗದಗ ಶಹರ ಘಟಕದ ವತಿಯಿಂದ ಬೆಟಗೇರಿಯ ಸೇವಾ ಭಾರತಿ ಟ್ರಸ್ಟ್‌ (ರಿ.)ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ‘ನಂದಗೋಕುಲ’ದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿ–ಗೋಕುಲಾಷ್ಟಮಿಯನ್ನು...

ಕರ್ನಾಟಕದಲ್ಲಿ ನಿವೇಶನ ರಹಿತರಿಗೆ ಗುಡ್ ನ್ಯೂಸ್; 15 ಲಕ್ಷ ಉಚಿತ ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ನಿವೇಶನ ರಹಿತರಿಗೆ ಉಚಿತ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಮಹತ್ವದ ತೀರ್ಮಾನ...

ಹಂಚಿನಮನಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಹಾವೇರಿ: ಮುಸ್ಲಿಂ ಎಂಪ್ಲಾಯಿಜ್ ವೇಲ್ಪೇರ್ ಅಸೋಸಿಯೇಶನ್‌ (ಮೇವಾ) ರಾಜ್ಯ ಉಪಾಧ್ಯಕ್ಷರೂ, ಹಾವೇರಿ ಜಿಲ್ಲೆಯ ತಡಸದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಗದಗದ ನಿಯಾಜ್‌ಅಹ್ಮದ್ ಹಂಚಿನಮನಿ ಅವರ ಅತ್ಯುತ್ತಮ ಸೇವೆಯನ್ನು ಗುರುತಿಸಿ, ಹಾವೇರಿ...

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸರ ಕಟ್ಟುನಿಟ್ಟಿನ ಸೂಚನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವ ಜತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲ ಗಣೇಶೋತ್ಸವ ಮಂಡಳಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನರೇಗಲ್ಲ ಪೊಲೀಸ್ ಠಾಣೆಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News