📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ನಡೆ-ನುಡಿಯಲ್ಲಿ ಧರ್ಮದ ಲಕ್ಷಣಗಳು ಕಾಣಿಸುತ್ತಿಲ್ಲ: ಪ್ರತಾಪ ಸಿಂಹ

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ ಆಗಿದ್ದು,...

SSLC ಹಿಂದಿ ಗ್ರೇಡಿಂಗ್ ನಿರ್ಧಾರ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್....

Gold Price Hike Today: ಮತ್ತೆ ಹೆಚ್ಚಾಯ್ತು ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಎಷ್ಟಿದೆ?

ಬೆಂಗಳೂರು: ಸೇರಿದಂತೆ ದೇಶಾದ್ಯಂತ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ನಿನ್ನೆ 230 ರೂ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು (ಶುಕ್ರವಾರ) ಸುಮಾರು 180–200 ರೂಗಳಷ್ಟು ಏರಿಕೆಯಾಗಿದೆ. ಈ ವಾರದ ಹೆಚ್ಚಿನ...

ಕಬ್ಬನ್ ಪಾರ್ಕ್ʼ​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ...

ಕರ್ನಾಟಕದಾದ್ಯಂತ ಆಟೋ LPG ಪೂರೈಕೆಯನ್ನು ಹೆಚ್ಚಳ ಮಾಡಲಾಗಿದೆ: ಇಂಡಿಯನ್ ಆಯಿಲ್

ಬೆಂಗಳೂರು: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಇಂಡಿಯನ್ ಆಯಿಲ್ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಖಾಸಗಿ ಆಟೋ ಎಲ್‌ಪಿಜಿ ಕೇಂದ್ರಗಳು ಮುಚ್ಚಲ್ಪಟ್ಟಿರುವುದು ಅಥವಾ ಭಾಗಶಃ...

ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ: ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!