Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಆಗಸ್ಟ್ʼನಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತ: ಕೇಂದ್ರದ ಪಾಲಿನ ಅಕ್ಕಿ, ರಾಗಿ ಮಾತ್ರ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆಗೆ ಬ್ರೇಕ್ ಬಿದ್ದಿದ್ದು, ಈ ತಿಂಗಳ ಪಡಿತರ ವಿತರಣೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರದಿಂದ ಈವರೆಗೆ 10 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುತ್ತಿತ್ತಾದರೂ, ಈ ತಿಂಗಳು...

ಡಿಕೆಶಿ ಕ್ಷಮೆ ಕೇಳಿಸಬೇಕು ಇಲ್ಲವೇ ಸಚಿವ ಸ್ಥಾನ ವಜಾ ಮಾಡಿ: ಸಚಿವ ರಾಯರೆಡ್ಡಿ ಹೇಳಿಕೆಗೆ ಆರ್.ಅಶೋಕ್ ಆಕ್ಷೇಪ

ಬೆಂಗಳೂರು: ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ 6ನೇ ಗ್ಯಾರಂಟಿಯನ್ನು ಹಿಂದೂಗಳಿಗೆ ‘ಸುನ್ನತ್...

‘ಸಾಲ ಕೊಡಿಸುತ್ತೇವೆ’ ಎಂದು ಕಾರಿಗೆ ಕರೆದೊಯ್ದು ಪತಿ ಹತ್ಯೆ: ತನಿಖೆಯಲ್ಲಿ ಬಯಲಾಯ್ತು ಪತ್ನಿಯ ಪ್ಲ್ಯಾನ್!

ದಾವಣಗೆರೆ: ಪತಿಯ ಕೊಲೆಗೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ₹2 ಲಕ್ಷ ಸುಪಾರಿ ನೀಡಿದ ಆರೋಪ ಪ್ರಕರಣ ಜಗಳೂರಿನಲ್ಲಿ ಬಯಲಾಗಿದೆ. ದೊಣೆಹಳ್ಳಿ ಹೊಸೂರು ಗ್ರಾಮದ ಬಸವರಾಜ್ (37) ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು...

ಚಾಕಲೇಟ್ ಕದ್ದಿದ್ದಕ್ಕೆ ಬಾಲಕನ ಮೇಲೆ ಹಲ್ಲೆ: ಆರೋಪಿ ಬಂಧನ!

ವಿಜಯಪುರ: ಚಾಕಲೇಟ್ ಕದ್ದಿದ್ದಾನೆ ಎಂಬ ಆರೋಪಕ್ಕೆ ಬಾಲಕನಿಗೆ ಹಲ್ಲೆ ನಡೆಸಿದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ನಡೆದ ಘಟನೆ ಇದೀಗ ಪೊಲೀಸ್...

ಥಾಯ್ಲೆಂಡ್ ವಿರುದ್ಧ 3 ವಿಕೆಟ್ ಕಬಳಿಸಿ ಇತಿಹಾಸ ಬರೆದ ದೀಪ್ತಿ ಶರ್ಮಾ: ಮಹಿಳಾ T20ಯಲ್ಲಿ ಹೊಸ ವಿಶ್ವದಾಖಲೆ

ದುಬೈ: ಭಾರತದ ಸ್ಟಾರ್ ಆಲ್ರೌಂಡರ್ ದೀಪ್ತಿ ಶರ್ಮಾ ಮಹಿಳಾ T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಹಿಳಾ ಏಷ್ಯಾ ಕಪ್‌ನ ‘ಎ’ ಗುಂಪಿನ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ ಮೂರು ವಿಕೆಟ್ ಕಬಳಿಸುವ ಮೂಲಕ...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದಾಪುರ ನಿವಾಸಿಯಾಗಿರುವ ದೂರುದಾರ ಯುವಕನಿಗೆ ಡೇಟಿಂಗ್ ಆ್ಯಪ್‌ನಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News