Crime News

ಗೆಳತಿ ನೋಡಲು ಬೆಂಗಳೂರಿಗೆ ಬಂದು ಲಾಕ್ ಆದ ನಕ್ಸಲ್!

ಬೆಂಗಳೂರು: ಗೆಳತಿ ನೋಡಲು ಬೆಂಗಳೂರಿಗೆ ಬಂದು ನಕ್ಸಲ್‌ವೊಬ್ಬ ಲಾಕ್‌ ಆಗಿರುವ ಘಟನೆ...

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ...

ಠಾಣೆಯಲ್ಲಿ ಕಣ್ಣೀರು ಹಾಕುತ್ತಾ ನಿಂತ ಪವಿತ್ರಾ ಗೌಡ! ಫೋಟೊ ವೈರಲ್‌

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ನಡೆದ ಕ್ರೌರ್ಯಕ್ಕೆ ಮತ್ತಷ್ಟು ಫೋಟೋಗಳು ಸಾಕ್ಷಿಯಾಗಿವೆ. ಒಂದೊಂದು ಫೋಟೋಗಳು...

ಬಾಗಲಕೋಟೆ: ಎರಡು ಬೈಕ್ʼಗಳ ನಡುವೆ ಡಿಕ್ಕಿ: ಮೂವರು ಸಾವು

ಬಾಗಲಕೋಟೆ: ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ....

ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ ಮೂವರ ಸಾವು, ಓರ್ವನಿಗೆ ಗಂಭೀರ ಗಾಯ

ರಾಮನಗರ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ಮೂವರ ಸಾವು, ಓರ್ವನಿಗೆ ಗಂಭೀರ...

Political News

ಯೋಜನೆಗಳ ಸದುಪಯೋಗವಾಗಲಿ : ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಕಲಚೇತನರಿಗೆ ಹಾಗೂ ಅಂಗವಿಕಲರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಅವರು ಪಟ್ಟಣದ...

ಬೆದರಿಕೆ ತಂತ್ರಗಳು, ಕುತಂತ್ರಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಲ್ಮೀಕಿ...

Cinema

Dharwad News

Gadag News

Trending

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಪಂ ಪಿಡಿಓ, ಅಧ್ಯಕ್ಷರ ನೇತೃತ್ವದಲ್ಲಿ ಹತ್ತಾರು ಕಾರ್ಯಕ್ರಮಗಳು!

ವಿಜಯಸಾಕ್ಷಿ ಸುದ್ದಿ, ನರಗುಂದ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಚಿಕ್ಕನರಗುಂದ ಗ್ರಾಪಂ ವ್ಯಾಪ್ತಿಯಲ್ಲಿ ಪಿಡಿಒ ಶೈನಾಜ್ ಮುಜಾವರ ಹಾಗೂ ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ನೇತೃತ್ವದಲ್ಲಿ ಜನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ರಸ್ತೆ ಹಾಗೂ...

ಯಡಿಯೂರಪ್ಪ ಆಲದ ಮರ, ಯೋಗೇಶ್ವರ್ ನನ್ನು ಸಂಪುಟದಿಂದ ಕೈ ಬಿಡಬೇಕು; ರೇಣುಕಾಚಾರ್ಯ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್...

ದೇಶದಲ್ಲಿ ಮೊಟ್ಟ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಪತ್ತೆ!

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಚರ್ಮದ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಅದು ರಾಜ್ಯದಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ 50 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಕಾಯಿಲೆ ಕಂಡು ಬಂದಿದೆ....

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ...

ಇಹಲೋಕ ತ್ಯಜಿಸಿದ ಹಿರಿಯ ಸಾಹಿತಿ ಭೀಮಯ್ಯ ಮೇಷ್ಟ್ರು!

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಹಿರಿಯ ಸಾಹಿತಿ, ಕನ್ನಡ ಕಿಂಕರ ಎಂದೇ ಖ್ಯಾತಿಯಾಗಿದ್ದ ಭೀಮಯ್ಯ ಮೇಷ್ಟ್ರು ಇಹಲೋಕ ತ್ಯಜಿಸಿದ್ದಾರೆ. ಭೀಮಯ್ಯ(96) ಇಂದು ವಿಧಿವಶರಾಗಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಇದರಿಂದಾಗಿ ಸಾರಸ್ವತ ಲೋಕ...

ರಾಜ್ಯದ ಮಣ್ಣಿನ ಮಗ ಪ್ರಧಾನಿಯಾಗಿ ಇಂದಿಗೆ 25 ವರ್ಷ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ದಿನಕ್ಕೆ ಇಂದಿಗೆ 25 ವರ್ಷಗಳು ತುಂಬಿವೆ. ಅವಧಿ ಚಿಕ್ಕದಾದರೂ ಅವರ ಸಾಧನೆ ಊಹೆಗೆ ಮೀರಿದ್ದು ಎಂದು ಮಾಜಿ ಸಿಎಂ...

Education

ಎಂ.ಕೆ. ಲಮಾಣಿಗೆ ಕೆಪಿಸಿಸಿ `ಶ್ರೇಷ್ಠ ಶಿಕ್ಷಕ’ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಇಲ್ಲಿನ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಕೆ. ಲಮಾಣಿಯವರ ಸೇವೆಯನ್ನು ಗುರುತಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ರಾಜ್ಯಮಟ್ಟದ `ಶ್ರೇಷ್ಠ ಶಿಕ್ಷಕ' ಪ್ರಶಸ್ತಿಗೆ...

ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿ : ಎಂ. ಮರಿಬಸನಗೌಡರ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗದಗ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ ಗದಗ/ತಾಲೂಕ ಪಂಚಾಯತ ಲಕ್ಷೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ಇವರ ಸಹಯೋಗದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ...

India News

error: Content is protected !!