Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ರವಾನೆ

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಈ ಆರೋಪಿಗಳನ್ನು ಬಿಗಿ...

ಕೊಹ್ಲಿ, ಧೋನಿ, ಬುಮ್ರಾ, ಕಪಿಲ್ ದೇವ್ʼರನ್ನು ಹಿಂದಿಕ್ಕಿದ ಸಚಿನ್: ಸಾರ್ವಕಾಲಿಕ ಶ್ರೇಷ್ಠ ಆಟಗಾರನನ್ನು ಆಯ್ಕೆ ಮಾಡಿದ ಅಶ್ವಿನ್

ಚೆನ್ನೈ: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಯಾರು ಎಂಬ ಪ್ರಶ್ನೆಗೆ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಆದ ಉತ್ತರ ನೀಡಿದ್ದಾರೆ. ದಿಗ್ಗಜ ಆಟಗಾರರ ನಡುವೆ ನಡೆದ...

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ!

ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಪರಮಶಿವಯ್ಯ ಅವರಿಗೆ ಸೇರಿದ...

ಬೀದಿ ನಾಯಿಗಳ ಅಟ್ಟಹಾಸಕ್ಕೆ 5 ಕುರಿಗಳು ಬಲಿ; 3 ಗಂಭೀರ, ರೈತ ಕಂಗಾಲು!

ಮಂಡ್ಯ: ಬೀದಿ ನಾಯಿಗಳ ಹಾವಳಿಗೆ ಐದು ಕುರಿಗಳು ಬಲಿಯಾಗಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕುದುರಗುಂಡಿ ಗ್ರಾಮದ ಪಾಪಣ್ಣ ಎಂಬುವವರಿಗೆ ಸೇರಿದ...

ಬಾಗಲಕೋಟೆಯಲ್ಲಿ ಭೀಕರ ಅಗ್ನಿ ಅವಘಡ; ಪ್ರವಾಹ ಸಂತ್ರಸ್ತರ 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಕರಕಲು

ಬಾಗಲಕೋಟೆ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾರಾಯಣಪುರ ಜಲಾಶಯದ ಪ್ರವಾಹ ಸಂತ್ರಸ್ತರ ತಾತ್ಕಾಲಿಕ ಶೆಡ್‌ಗಳು ಸುಟ್ಟು ಕರಕಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ...

ಒಂದು ಕರೆಗೆ ಸಾವಿರಾರು ಮಹಿಳೆಯರ ಸ್ಪಂದನೆ: ಅನಿಲ ಮೆಣಸಿನಕಾಯಿಗೆ ರಾಖಿ ಕಟ್ಟಿ ವಿಶಿಷ್ಟ ರಕ್ಷಾ ಬಂಧನ ಆಚರಣೆ

ಗದಗ: ಸಹೋದರ-ಸಹೋದರಿಯರ ಪ್ರೀತಿ, ವಿಶ್ವಾಸ, ಆತ್ಮೀಯತೆ ಹಾಗೂ ರಕ್ಷಣೆಯ ಪವಿತ್ರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಹಬ್ಬವನ್ನು ಯುವ ಮುಖಂಡ ಅನಿಲ ಮೆಣಸಿನಕಾಯಿ ಅವರ ನೇತೃತ್ವದಲ್ಲಿ ವಿಶಿಷ್ಟ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು. ಅನಿಲ ಮೆಣಸಿನಕಾಯಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News