Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ; 24 ಮಂದಿ ಮೀನುಗಾರರ ರಕ್ಷಣೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ...

ಬೆಂಗಳೂರು ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್; ಸೆ.4ರಿಂದ ಈ ವಾಹನಗಳಿಗೆ ಸಂಚಾರ ನಿರ್ಬಂಧ!

ಬೆಂಗಳೂರು: ನಗರದ ಪ್ರಮುಖ ಫ್ಲೈಓವರ್‌ಗಳು ಹಾಗೂ ಎಲಿವೇಟೆಡ್‌ ಕಾರಿಡಾರ್‌ಗಳಲ್ಲಿ ನಿರ್ದಿಷ್ಟ ವಾಹನಗಳ ಸಂಚಾರಕ್ಕೆ ಸಂಚಾರ ಪೊಲೀಸ್‌ ಇಲಾಖೆ ನಿರ್ಬಂಧ ವಿಧಿಸಿದೆ. ರಸ್ತೆ ಸುರಕ್ಷತೆ ಹೆಚ್ಚಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಹಾಗೂ ಅಪಘಾತಗಳನ್ನು ಕಡಿಮೆ ಮಾಡುವ...

ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ, ಕೀಗಳು! ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿತ್ತು ಅಚ್ಚರಿಯ ಸಂಗತಿ

ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. 28 ವರ್ಷದ ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಸೇರಿದಂತೆ...

ಬರ ಪರಿಹಾರ, ಕುಡಿಯುವ ನೀರು-ಉದ್ಯೋಗಕ್ಕೆ ಆಗ್ರಹಿಸಿ ಗದಗದ ಹಕ್ಕಿಗಾಗಿ ನಾಳೆ ಬೃಹತ್ ಜನಪಾದಯಾತ್ರೆ

ಗದಗ: ಜಿಲ್ಲೆಯ ರೈತರಿಗೆ ಬರ ಪರಿಹಾರ, ಗದಗ–ಬೆಟಗೇರಿ ಜನತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ GEN Z Voters and Citizens Forum, Gadag...

ಗದಗ: ಹರಿಜಾತ್ರೋತ್ಸವ ಯಶಸ್ಸಿಗೆ ಶ್ರಮಿಸಿದ ಸೇವಕರಿಗೆ ಅದ್ದೂರಿ ಸನ್ಮಾನ!

ಗದಗ: ಅವಳಿ ನಗರದ ಗ್ರಾಮ ದೇವತೆಯರಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಾರ್ಯಕ್ರಮ ಒಂಬತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮ-ಸಡಗರದಿಂದ ಜರುಗಿತು. ಜಾತ್ರಾ ಮಹೋತ್ಸವದುದ್ದಕ್ಕೂ ಹಗಲು-ರಾತ್ರಿ ನಿರಂತರವಾಗಿ ಶ್ರಮಿಸಿ ಜಾತ್ರೆ...

ಸಂಘಟಿತ ಅಪರಾಧಕ್ಕೆ ಬ್ರೇಕ್; ರೌಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ನೂತನ ಎಸ್‌ಪಿ ಮಿಥುನ್ ಎಚ್.ಎನ್. ಖಡಕ್ ವಾರ್ನಿಂಗ್!

ಗದಗ: ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಸಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೌಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಐಪಿಎಸ್ ಅಧಿಕಾರಿ ಮಿಥುನ್ ಎಚ್.ಎನ್. ಎಚ್ಚರಿಸಿದರು. ಭಾನುವಾರ ಗದಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಅಪರಾಧ ಚಟುವಟಿಕೆಗಳನ್ನು […]

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News