ಬಾಗಲಕೋಟೆ:- ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಅರ್ಹತೆ...
ಹುಬ್ಬಳ್ಳಿ:- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿಕ್ಷೆ ಆಗಿದೆ, ನಮಗೆ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣದಲ್ಲಿ ಎಂದಿಗೂ ಮುಂದೆಯೇ ಇವೆ ಎಂದು ಸಂಜಯ ನೀಲಗುಂದ ಹೇಳಿದರು.
ಅವರು ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ (ಡಿಪಿಇಪಿ)ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ,...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಚಾಲನಾ ಸಿಬ್ಬಂದಿಗಳ ದಿನದಂದು ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಅವರು ಹೊಸೂರು ಬಸ್ ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಕರ್ತವ್ಯನಿರತ ಚಾಲನಾ ಸಿಬ್ಬಂದಿಗಳಿಗೆ ಹೂವು ಮತ್ತು...
ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ನವರು ಅಂಬೇಡ್ಕರ್ ಅವರಿಗೆ ಮಾಡಿರುವ ಅನ್ಯಾಯ, ಅಪಚಾರಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶುಕ್ರವಾರ ಗದಗ...
ಬೆಂಗಳೂರು:- ಶ್ರೀರಾಮುಲುಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಯಾವುದೇ ಆಹ್ವಾನ ನೀಡಿಲ್ಲ ಎಂದು DCM ಡಿಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಆಹ್ವಾನ ನೀಡಿದ ಬಗ್ಗೆ ಜನಾರ್ದನ ರೆಡ್ಡಿಯ...
ವಿಜಯಸಾಕ್ಷಿ ಸುದ್ದಿ, ಗದಗ: ಹೊಸ ಮತದಾರರನ್ನು ಸೆಳೆಯುವುದು, ಉತ್ತೇಜಿಸುವುದು ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಭಾರತದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ...
ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ತಿಮ್ಮಾಪೂರ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಜ.26ರಂದು ನಡೆಯಲಿದೆ. ಅಂದು ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರುವುದು.
ಬೆಳಿಗ್ಗೆ 10 ಗಂಟೆಗೆ ದೇವರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...