ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಬೆನ್ನಲ್ಲೇ ಹಿಂದಿ ಚಿತ್ರರಂಗದ ಇನ್ನೂ ನಾಲ್ವರಿಗೆ ಸರಣಿ ಜೀವ ಬೆದರಿಕೆ ಬಂದಿದೆ. ಹಾಸ್ಯನಟ ಕಪಿಲ್ ಶರ್ಮಾ, ನಟ ರಾಜ್‌ಪಾಲ್ ಯಾದವ್, ನೃತ್ಯ...
ಕಳೆದ ಕೆಲ ದಿನಗಳ ಹಿಂದೆ ಹಲ್ಲೆಗೊಳಗಾಗಿದ್ದ ನಟ ಸೈಫ್ ಅಲಿ ಖಾನ್ ಸದ್ಯ ಚೇತರಿಸಿಕೊಂಡಿದ್ದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಬೆನ್ನಲ್ಲೇ ಸೈಫ್ ಅಲಿ ಖಾನ್ ಮೇಲೆ ನಡೆದ ಹಲ್ಲೆ ನಿಜವೇ ಅಥವಾ...
ಬೆಂಗಳೂರು: ರಾಮುಲು ಕಾಂಗ್ರೆಸ್ ಸೇರ್ಪಡೆ ಆಗೋ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಶ್ರೀರಾಮುಲುರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲು ಡಿ.ಕೆ ಶಿವಕುಮಾರ್ ಪ್ರಯತ್ನ...
ಕೆಲವು ದಿನಗಳ ಹಿಂದಷ್ಟೇ ನಿಟ್ಟುಸಿರು ಬಿಟ್ಟಿದ ದರ್ಶನ್ ಹಾಗೂ 7 ಮಂದಿ ಆರೋಪಿಗಳಿಗೆ ಮತ್ತೆ ನಡುಕ ಶುರುವಾಗಿದೆ. ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಆಚೆ ಇದ್ದಾರೆ. ಈಗ ಹೈಕೋರ್ಟ್...
ವಿಜಯಪುರ:- ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ಜರುಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ...
ಬೆಂಗಳೂರು:- ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಎಂದು ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...