ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ಬೆಳಗಾವಿ: ಜಿಲ್ಲೆಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸರ್ವರ್ ಸಮಸ್ಯೆ ತಲೆದೋರಿದ್ದು, ನ್ಯಾಯಬೆಲೆ ಅಂಗಡಿಗಳ ಮುಂದೆ ಪಡಿತರ ಪಡೆಯಲು ಬಂದಿರುವ ಕಾರ್ಡುದಾರರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.
ಇಂದು ಪಡಿತರ ವಿತರಣೆಗಾಗಿ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ...
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ಚಂಡೀಗಢ: ಕ್ರಿಕೆಟ್ ಅಕಾಡೆಮಿ ಆವರಣದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಆಕಾಶ್ ಕುಮಾರ್ ಎಂದು...
ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಮುಖ, ಕೈ, ಕುತ್ತಿಗೆ ಸೇರಿದಂತೆ ಸೂರ್ಯನಿಗೆ ಹೆಚ್ಚು ಒಡ್ಡಿಕೊಳ್ಳುವ ಭಾಗಗಳ ಚರ್ಮ ಕಪ್ಪಾಗುವುದು ಸಾಮಾನ್ಯ.
ಆದರೆ ಚರ್ಮ ಕಪ್ಪಾದಾಗಲೆಲ್ಲ ಅದನ್ನು ಟ್ಯಾನಿಂಗ್ ಎಂದುಕೊಳ್ಳುವುದು ಸರಿಯಲ್ಲ. ಕೆಲವೊಮ್ಮೆ ಚರ್ಮದ ಬಣ್ಣ...
ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಹಾಗೂ ಮಂಡ್ಯ ಮೂಲದ ಪಾವನಾ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ.
ಇಂದು ಬೆಳಗ್ಗೆ 10.45ರಿಂದ 11.25ರವರೆಗೆ ನಿಗದಿಯಾಗಿದ್ದ ಶುಭಮುಹೂರ್ತದಲ್ಲಿ ತುಲಾ ಲಗ್ನದಲ್ಲಿ ಚಿಕ್ಕಣ್ಣ ಅವರು ಪಾವನಾ ಅವರ...
ಹಾಸನ: ಜೈಲಿನೊಳಗೆ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಮುಂದಾದ ಜೈಲು ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಫೋನ್ ಮಾಡಲು ಸರತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...