ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸತ್ತಿರುವ ಬಹುನಿರೀಕ್ಷಿತ ಕಾಂತಾರ 2 ಚಿತ್ರದ ಚಿತ್ರೀಕರಣಕ್ಕೆ ಚಿತ್ರ ತಂಡ ಮರಗಳನ್ನು ಕಡಿದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.
ಕಾಂತಾರಾ...
ಬೆಂಗಳೂರು: ಪಕ್ಷ ಬಿಡೋದು ಅವರ ವೈಯಕ್ತಿಕ, ಹೋಗೋದಾದ್ರೆ ಅವ್ರು ಹೋಗಲಿ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ಗಣಿನಾಡಲ್ಲಿ ಕಮಲ ಬಾಡಿ ಹೋಗಿದೆ. ಅಲ್ಲದೇ ಆಪ್ತ ಗೆಳೆಯರ ನಡುವೆ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಅದನ್ನು...
ಬಾಗಲಕೋಟೆ: ವಿಪರೀತ ಸಾಲಕ್ಕೆ ಬೇಸತ್ತು ಬ್ರಿಡ್ಜ್ ಗೆ ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಧೋಳ ನಗರದಲ್ಲಿರುವ ಯಾದವಾಡದ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ʼ ಬಳಿ ನಡೆದಿದೆ.
ಮಲ್ಲಪ್ಪ ಲಾಳಿ (೫೬),...
ಮಂಗಳೂರು: ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಗೆ ಮಾಹಿತಿ ಬಂದಿದೆ.
ದರೋಡೆ ಪ್ರಕರಣದಲ್ಲಿ ಶೇಕಡಾ 100...
ಬೆಂಗಳೂರು: ಮುಡಾ ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೊನೆಗೂ ವರದಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೆ ಕ್ಲೀನ್ಚಿಟ್ ನೀಡಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ತಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ...
ಮಂಗಳೂರು: ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಡ್ರೋನ್ ಹಾರಿಸಿ ಹುಚ್ಚಾಟ ಮೆರೆಯಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನಲ್ಲಿರುವ ವಿಟ್ಲದಲ್ಲಿ ನಡೆದಿದೆ. ನಿಯಂತ್ರಣ ತಪ್ಪಿದ ಡ್ರೋನ್ ಉತ್ಸವ ಮೂರ್ತಿಗೆ ಬಡಿದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...