ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಬೆಳಗಾವಿ:- ಹಿಂದೂಗಳು, ಮುಸ್ಲಿಮರು ಒಟ್ಟಾಗಿ ಹೋಗಬೇಕಿದೆ ಎಂದು ಗಾಂಧಿ ಭಾರತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಸಂವಿಧಾನ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾ ಆಡಳಿತ ಹಾಗೂ ಸಮಾಜದ ವತಿಯಿಂದ ಮಂಗಳವಾರ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿಯನ್ನು ಆಚರಿಸಲಾಯಿತು.
ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ತಹಸೀಲ್ದಾರ...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಜೀವನದ ಸಮೃದ್ಧಿಗೆ, ಸಮಾಧಾನಕ್ಕೆ ದೈವೀ ಗುಣಗಳು ಕಾರಣವಾಗುತ್ತವೆ. ದೈವೀ ಗುಣಗಳನ್ನು ಸಂರಕ್ಷಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ದೇವರು, ಧರ್ಮ ನಂಬಿಕೆಯ ಮೇಲೆ ನಿಂತಿವೆ. ಇವುಗಳಲ್ಲಿ ನಂಬಿಕೆ ವಿಶ್ವಾಸ ಕಳೆದುಕೊಳ್ಳಬಾರದು....
ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾಮಿ ವಿವೇಕಾನಂದರ 162ನೇ ಜಯಂತಿಯ ಅಂಗವಾಗಿ ಎಲ್.ಆಯ್. ದಿಂಡೂರ ಆಂಗ್ಲ ಮಾಧ್ಯಮ ಶಾಲೆ ರೋಣ, ಜೈ ನರೇಂದ್ರ ಯುವ ಜನ ಹಿತ ಸಂಸ್ಥೆ, ಯುವ ಮಾರ್ಗ ಉಚಿತ ಸೈನಿಕ...
ಬೆಂಗಳೂರು:- ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ ಎಂದು ಹೇಳುವ ಮೂಲಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಮಹಾತ್ಮ ಗಾಂಧಿಯವರ ಕಾಲದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...