ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಲಕ್ಮೇಶ್ವರದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ, ಬಳಗದ ಪ್ರೌಢಶಾಲೆ ಮತ್ತು ಜ.ರೇಣುಕಾಚಾರ್ಯ ಸಂಸ್ಕೃತ ಪಾಠಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರೂಪಕಗಳ ಮೆರವಣಿಗೆಯಲ್ಲಿ ಮಕ್ಕಳು ಗಮನ ಸೆಳೆದರು.
ವಿಜಯಸಾಕ್ಷಿ ಸುದ್ದಿ, ಗದಗ: ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಡಿಜಟಲೀಕರಣಕ್ಕೆ ವೇಗವನ್ನು ನೀಡಿದ್ದು, ಮೂರು ತಿಂಗಳ ಒಳಗಾಗಿ ಡಿಜಿಟಲಿಕರಣ ವ್ಯವಸ್ಥೆ ಪೂರ್ಣಗೊಳ್ಳುವಂತೆ...
ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿಯ ಕೆಲವು ಕಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯ ಕೆಲವು ಕಡೆ ಇಂದು ಬೆಸ್ಕಾಂ ಕಾಮಗಾರಿ ನಡೆಯುತ್ತಿದೆ, ಕೆಲವು...
ಹಾಸನ:- ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
20 ವರ್ಷದ ಧನ್ಯಶ್ರೀ ಮೃತ ಮಹಿಳೆ. ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ...
ಗದಗ:- ಚಿರತೆ ದಾಳಿಗೆ ಹಸು, ಆಡು ಬಲಿ ಆಗಿದ್ದು, ಇದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಅಂಬರಕೊಳ್ಳದಲ್ಲಿ ಜರುಗಿದೆ.
ಈ ಆಡು, ಹಸು ಇದೇ ಗ್ರಾಮದ ತಾವರೆಪ್ಪ ಮಾಳೋತ್ತರ...
ಚಿಕ್ಕಮಗಳೂರು:- ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು ಸಂಭವಿಸಿ ನೂರಾರು ಎಕರೆ ಅರಣ್ಯ ನಾಶವಾಗಿರುವ ಘಟನೆ ತಡರಾತ್ರಿ ಜರುಗಿದೆ.
ಇಲ್ಲಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದಿರುತಳ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ಕಾಡ್ಗಿಚ್ಚಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...