ಗದಗ:- ಸಿಎಂ ಬದಲಾವಣೆ ಬಗ್ಗೆ ನನ್ನನ್ನು ಕೇಳಬೇಡಿ.. ಮಲ್ಲಿಕಾರ್ಜುನ ಖರ್ಗೆ ಬಾಯಿ ಮುಚ್ಚಿಕೊಂಡು ಇರಲು ಹೇಳಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸಿಎಂ ಬದಲಾವಣೆ ಚರ್ಚೆ ಕುರಿತಂತೆ ನಗರದಲ್ಲಿ ಮಾತನಾಡಿದ ಅವರು, ಬಾಯಿ...
ಗದಗ;- ಜನರಿಗೆ ಗ್ಯಾರಂಟಿ ಕೊಟ್ಟು, ಅಭಿವೃದ್ಧಿ ಕಾರ್ಯ ನಾವು ಮಾಡುತ್ತಿದ್ದೇವೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಅನ್ನಿ ಎಂಬ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ದೇಶದಲ್ಲಿ ತಾಯಿಗೆ ಪೂಜ್ಯನೀಯ ಸ್ಥಾನವಿದೆ. ತಾಯಿಯೇ ದೇವರು ಎಂಬ ಸಂಸ್ಕೃತಿ ನಮ್ಮದು. ಪ್ರತಿಯೊಂದು ಮಗುವಿಗೂ ತಾಯಿಯೇ ಮೊದಲ ಗುರು ಎಂದು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಂಗಾಪುರ ಪೇಟೆಯಲ್ಲಿರುವ ಗದಗ ಹಾಗೂ ಹೊಂಬಳ ಸಂಪರ್ಕ ಕಲ್ಪಿಸುವ, ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಐದಾರು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಪಟ್ಟಣದ ತಹಸೀಲ್ದಾರರ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಸ್ಥರ ಸಂಘದ (ಅIಖಿU ಸಂಯೋಜಿತ) ತಾಲೂಕು ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹ ೨ನೇ ದಿನಕ್ಕೆ ಕಾಲಿಟ್ಟಿದೆ.
ಈ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ್‌ಸಿಂಗ್ ಅವರ ನಿಧನಕ್ಕೆ ಶುಕ್ರವಾರ ಬೆಳಿಗ್ಗೆ ಶಿಗ್ಲಿ ಗ್ರಾಮದ ಮುಖಂಡರು, ಗುರು ಹಿರಿಯರು ಹಳೆ ಬಸ್ ನಿಲ್ದಾಣದ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದ ಸ್ಕೂಲ್ ಚಂದನದಲ್ಲಿ ಭಾರತರತ್ನ, ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ಅವರ ನಿಧನಕ್ಕೆ ಶುಕ್ರವಾರ ಶೃದ್ಧಾಂಜಲಿ ಅರ್ಪಿಸಲಾಯಿತು.
ಸಂಸ್ಥೆಯ ನಿರ್ದೇಶಕ ಎಚ್.ಸಿ. ರಟಗೇರಿ ಮಾತನಾಡಿ, ಚಂದನ ಶಾಲೆಯ ಬಗ್ಗೆ ತಿಳಿದುಕೊಂಡಿದ್ದ...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಪಿ.ವಿ. ನರಸಿಂಹರಾವ್ ಪ್ರಧಾನಿಯಾಗಿದ್ದ ಸಮಯದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...