ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಮಡಿಕೇರಿ:- ಫ್ಯಾಮಿಲಿ ಪ್ಲ್ಯಾನಿಂಗ್ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿದೆ.
ಎರಡೇ ಮಕ್ಕಳು ಸಾಕು ಇನ್ಮುಂದೆ ಮಕ್ಕಳು ಮಾಡಿಕೊಳ್ಳೋದು ಬೇಡವೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ...
ಕಾರವಾರ:- ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಜರುಗಿದೆ.
ಘಟನೆಯಿಂದ ಸುಮಾರು 17 ಮಂದಿ ಗಾಯಗೊಂಡಿದ್ದು, ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ...
ರಾಯಚೂರು:- ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂವರು ವಿದ್ಯಾರ್ಥಿಗಳು, ಓರ್ವ ಚಾಲಕ ಸಾವನ್ನಪ್ಪಿದವರು ಎಂದು ತಿಳಿದು...
ಮೈಸೂರು :- ತವರು ಮನೆ ಸೇರಿದ್ದ ಪತ್ನಿಗೆ ಮಗನ ಎದುರೇ ಪೆಟ್ರೋಲ್ ಸುರಿದು ಪಾಪಿ ಪತಿಯೋರ್ವ ಬೆಂಕಿ ಹಚ್ಚಿರುವ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ಜರುಗಿದೆ.
ಗಾಯಗೊಂಡ ಮಹಿಳೆಯನ್ನು ಮಧುರ ಎಂದು ಗುರುತಿಸಲಾಗಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ಮಹರ್ಷಿ ನಾಗಾರ್ಜುನರಿಂದ ಹೆಸರು ಪಡೆದಿರುವ ನಾಗಾವಿ ಗ್ರಾಮಕ್ಕೆ ಐತಿಹಾಸಿಕ ಹಿನ್ನೆಲೆ ಇದ್ದು, ವೀರಗಾಸೆ, ಡೊಳ್ಳಿನ ಕುಣಿತ, ಭಜನೆ, ಪುರಾಣ ಪ್ರವಚನಗಳು ಈ ಗ್ರಾಮದಲ್ಲಿ ಮೇಳೈಸಿವೆ. ಈ ಪುಣ್ಯಭೂಮಿಯು ಕಲಾವಿದರ,...
ಹುಬ್ಬಳ್ಳಿ:- ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ಇದೇ ನನ್ನ ಕನಸು ಎಂದು ವರೂರಿನ ಜೈನ ಮುನಿ ಹೇಳಿದ್ದಾರೆ.
ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...