Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

5,000 ಕೋಟಿ ಲೆಕ್ಕ ಕೊಡಿ, ಇಲ್ಲವೇ ಮಂಪರು ಪರೀಕ್ಷೆ ಮಾಡಿಸಿ!’ ಸರ್ಕಾರಕ್ಕೆ ಆರ್. ಅಶೋಕ್ ಸವಾಲ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತಿನ...

ಮುಖ್ಯಮಂತ್ರಿಗಳ ಬೆದರಿಕೆಯ ಧಾಟಿಯಿಂದ ರಾಜೀನಾಮೆ ಪಡೆಯಲಾಯಿತು: ಬಸವರಾಜ ಹೊರಟ್ಟಿ

ಗದಗ: ನನ್ನ ರಾಜೀನಾಮೆ ಪಡೆಯುವ ಸಲುವಾಗಿ ಸ್ವತಃ ಮುಖ್ಯಮಂತ್ರಿಗಳು ಸ್ಪೀಕರ್ ಕಚೇರಿಗೆ ಬಂದು, ಕಚೇರಿಯ ಬಾಗಿಲು ಹಾಕಿಕೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಕುಳಿತು ಬೆದರಿಕೆ ಹಾಗೂ ದೌರ್ಜನ್ಯದ ಧಾಟಿಯಲ್ಲಿ ರಾಜೀನಾಮೆ ಪಡೆದರು....

‘ನನ್ನ ಕುಟುಂಬಕ್ಕೆ ನ್ಯಾಯ ಕೊಡಿಸಿ’ ವಿಡಿಯೋ ಮಾಡಿ ಬ್ಯಾಂಕ್‌ ಸಿಬ್ಬಂದಿ ನಾಪತ್ತೆ; ನಾಲೆಗೆ ಹಾರಿರುವ ಶಂಕೆ!

ದಾವಣಗೆರೆ: ಖಾಸಗಿ ಬ್ಯಾಂಕ್‌ನ ಮೇಲಾಧಿಕಾರಿಗಳ ಕಿರುಕುಳ, ಬಡ್ತಿ ಸಿಗದಿರುವುದು ಹಾಗೂ ಸಾಲದ ಸಮಸ್ಯೆಯಿಂದ ಮನನೊಂದು ಬ್ಯಾಂಕ್ ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿ ನಾಪತ್ತೆಯಾಗಿರುವ ಘಟನೆ ಹೊನ್ನಾಳಿ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾಗಿರುವವರನ್ನು ಆರ್.ಡಿ. ಮೋಹನ್...

HIV ಸೋಂಕಿತರಲ್ಲಿ ಹೃದಯಾಘಾತದ ಅಪಾಯ ಹೆಚ್ಚು? ಜಯದೇವ ತಜ್ಞ ವೈದ್ಯರಿಂದ ಮಹತ್ವದ ಎಚ್ಚರಿಕೆ!

ಬೆಂಗಳೂರು: ಎಚ್‌ಐವಿ (HIV) ಸೋಂಕಿತರಲ್ಲಿ ವೈರಸ್‌ ನಿಯಂತ್ರಣದಲ್ಲಿದ್ದರೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿರಬಹುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (SJICR) ತಜ್ಞ ವೈದ್ಯರು ಎಚ್ಚರಿಸಿದ್ದಾರೆ. ವೈದ್ಯರ ಪ್ರಕಾರ, ಎಚ್‌ಐವಿ...

ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಪಂಪ್‌ಸೆಟ್ ಕಳ್ಳರು ಬಲೆಗೆ! 9.30 ಲಕ್ಷ ರೂ. ಮೌಲ್ಯದ ಸೊತ್ತು ಪತ್ತೆ

ಗದಗ: ರೈತರ ಜಮೀನುಗಳಲ್ಲಿ ಅಳವಡಿಸಿದ್ದ ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರ ಜಾಲವನ್ನು ಮುಂಡರಗಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 9 ಲಕ್ಷ...

ಡಾಲ್ಡಾ, ಕೆಮಿಕಲ್ ಹಾಕಿ ‘ನಾಟಿ ತುಪ್ಪ’ ತಯಾರಿ! ಚಿಕ್ಕಮಗಳೂರಿನಲ್ಲಿ ಬಯಲಾಯ್ತು ಭಾರೀ ದಂಧೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 30 ಕೆ.ಜಿ.ಗೂ ಅಧಿಕ ನಕಲಿ ನಾಟಿ ತುಪ್ಪವನ್ನು ವಶಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News