ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ವಿಜಯಸಾಕ್ಷಿ ಸುದ್ದಿ, ಗದಗ: ಪಂಚಮಸಾಲಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಪೊಲೀಸರಿಂದ ಲಾಠಿ ಏಟು ತಿಂದು ಗಾಯಗೊಂಡವರ ಮನೆಗೆ ಭೇಟಿ ನೀಡಿ `ಮೀಸಲಾತಿ ವೀರರು' ಎಂದು ಬಿರುದು ನೀಡಲು ತಿರ್ಮಾನಿಸಲಾಗಿದ್ದು,...
ವಿಜಯಸಾಕ್ಷಿ ಸುದ್ದಿ, ರಿಪ್ಪನ್‌ಪೇಟೆ: ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು...
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಗೊಂದಲಕ್ಕೆ BCCI ತೆರೆ ಎಳೆದಿದೆ.
ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ...
ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನಾಗಾವಿ ಗ್ರಾಮದಲ್ಲಿ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಸಮಾನ ಮನಸ್ಕ ಬಳಗದವರು ಹಮ್ಮಿಕೊಂಡಿದ್ದ ಗಜೇಂದ್ರಗಡದ ಪುನೀತ್ ಮೆಲೋಡೀಸ್ ಅವರ ರಸಮಂಜರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೋಕಾಕದ ಕಲಾವಿದ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಜಕ್ಕಲಿಯಿಂದ ನರೇಗಲ್ಲಿಗೆ ಆಗಮಿಸಿದ ತಾಯಿ ಭುವನೇಶ್ವರಿ ಮೆರವಣಿಗೆಗೆ ನರೇಗಲ್ಲದ ಕೆಇಬಿ ಕಚೇರಿ ಹತ್ತಿರ ಅದ್ಧೂರಿ ಸ್ವಾಗತ ಕೋರಲಾಯಿತು.
ಗಜೇಂದ್ರಗಡ ತಹಸೀಲ್ದಾರ ಕಿರಣಕುಮಾರ...
ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಪಟ್ಟಣದಲ್ಲಿನ ಹಾಗೂ ಕ್ಷೇತ್ರದ ವಿವಿಧ ಅಬಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಬೆಂಗಳೂರಿನಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಶಾಸಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...