Crime News

ಮಿಮ್ಸ್ ನಲ್ಲಿ ಮುಂದುವರಿದ ಸಾವಿನ ಸರಣಿ: ಆತ್ಮಹತ್ಯೆಗೆ ಶರಣಾದ ಮತ್ತೋರ್ವ ವಿದ್ಯಾರ್ಥಿನಿ!

ಮಂಡ್ಯ:- ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ...

Crime News: ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ!

ತುಮಕೂರು:- ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ...

Crime News: ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ; ಮೂವರು ಅರೆಸ್ಟ್!

ಬೆಂಗಳೂರು:- ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಕೊಟ್ಟ ಮಾವನನ್ನು...

ಹಾವೇರಿ: ಹುಟ್ಟು ಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ..!

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ...

ಬಾಲಕನ ಕೊಂದು ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರ ಕಾಲಿಗೆ ಪೊಲೀಸರ ಗುಂಡೇಟು!

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ...

Political News

ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ: ವೀರಪ್ಪ ಮೊಯ್ಲಿ!

ಬಾಗಲಕೋಟೆ:- ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಅರ್ಹತೆ...

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಆಯ್ತಾ? ಸಚಿವ ಜೋಶಿ ಏನಂದ್ರು?

ಹುಬ್ಬಳ್ಳಿ:- ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿಕ್ಷೆ ಆಗಿದೆ, ನಮಗೆ...

Cinema

Dharwad News

Gadag News

Trending

ವೈದ್ಯಕೀಯ ಕ್ಷೇತ್ರದಲ್ಲಿ ಗುಣಾತ್ಮಕ ಸಂಶೋಧನೆಗಳಾಗಿವೆ: ಡಾ. ವಿದ್ಯಾ ಥೋಬ್ಬಿ

ವಿಜಯಸಾಕ್ಷಿ ಸುದ್ದಿ, ಗದಗ: ಆಧುನಿಕತೆಯ ಇಂದಿನ ದಿನಗಳಲ್ಲಿ ವಿಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಗುಣಾತ್ಮಕ ಸಂಶೋಧನೆಗಳಾಗಿದ್ದು, ಬಂಜೆತನಕ್ಕೂ ಸಹ ಉತ್ತರವನ್ನು ಕಂಡುಕೊಳ್ಳಲಾಗಿದೆ ಎಂದು ಸ್ತ್ರೀರೋಗ, ಪ್ರಸೂತಿ ತಜ್ಞರ ಸಂಘದ ರಾಜ್ಯ ಸಂಘದ...

ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

ವಿಜಯಸಾಕ್ಷಿ ಸುದ್ದಿ, ಗದಗ: ನೆಹರು ಯುವ ಕೇಂದ್ರ ಗದಗ, ಗದಗ ಜಿಲ್ಲಾ ಪೊಲೀಸ್, ಗದಗ ಸಂಚಾರ ಪೊಲೀಸ್ ಠಾಣೆ, ಶ್ರೀ ಡಿಜಿಎಮ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಗದಗ, ರಾಷ್ಟ್ರೀಯ ಸ್ವಯಂ...

IND Vs ENG: ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 7 ವಿಕೆಟ್ ಗಳ ಭರ್ಜರಿ ಜಯ!

ಕೋಲ್ಕತ್ತಾದ ಈಡನ್​ ಗಾರ್ಡನ್​​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಇಂಗ್ಲೆಂಡ್​ ನೀಡಿದ 132 ರನ್​ಗಳ ಸಾಧಾರಣ ಗುರಿಯನ್ನು ಭಾರತ ತಂಡ ಕೇವಲ 12.5 ಓವರ್​​ನಲ್ಲಿ...

ಹಸು ಕೊಂದು ತಿಂದು ವಿಡಿಯೋ ಹರಿಬಿಟ್ಟ ಪಾಪಿಗಳು: ಅಸ್ಸಾಂನಲ್ಲಿ 6 ಮಂದಿ ಅರೆಸ್ಟ್!

ಗುವಾಹಟಿ:- ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹರಿಬಿಟ್ಟ 6 ಆರೋಪಿಗಳನ್ನು ಅಸ್ಸಾಂನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು, ಸಾರ್ವಜನಿಕ ಸ್ಥಳದಲ್ಲೇ ಹಸು ಕೊಂದು ಕೃತ್ಯದ ವೀಡಿಯೋ ಹರಿಬಿಟ್ಟಿದ್ದರು....

ಬಾರ್​ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು!

ಬೆಂಗಳೂರು:- ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಗಲಾಟೆಯಲ್ಲಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ಜರುಗಿದೆ. ಜನವರಿ 17 ರಂದು ದಾಬಸ್​ಪೇಟೆಯ ಶಾರದಾ ಕ್ರಾಸ್​​ನ GNS ಬಾರ್​ನಲ್ಲಿ ಶ್ರೀರಾಮಪುರದ 38 ವರ್ಷದ...

DCM ಡಿಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ, ತಪ್ಪಿಸಲು ಆಗಲ್ಲ: ಹೆಚ್.ವಿಶ್ವನಾಥ್!

ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲಲು DCM ಡಿ.ಕೆ.ಶಿವಕುಮಾರ್ ಅವರ ಕೊಡುಗೆ ಅಪಾರವಿದೆ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚು ಚರ್ಚೆಯಲ್ಲಿರುವ ಸಿಎಂ ಬದಲಾವಣೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!