ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜನವರಿ 25ರಿಂದ ಜನವರಿ 28ರವರೆಗೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 25ರಂದು ಬೆಳಿಗ್ಗೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಾ ಕೇಂದ್ರಕ್ಕೆ ರಾಜ್ಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣ ಕುರಿತಂತೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದಲ್ಲಿ ಶುಕ್ರವಾರ ಪಾನ್ ಬೀಡಾ, ಕಿರಾಣಿ ಮತ್ತು ಬಾರ್‌ಗಳು ಸೇರಿ 15 ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು ದಂಡ ವಿಧಿಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ವೇಳೆ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಂವಿಧಾನವು ಒಂದು ಪುಸ್ತಕವಲ್ಲ. ಅದು ಭಾರತವನ್ನು ಮುನ್ನಡೆಸುವ ಒಂದು ಚೈತನ್ಯಶಕ್ತಿ. ಸಂವಿಧಾನದ ಮಹತ್ವ ಅರಿಯಬೇಕಾದದ್ದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಅಭಿಪ್ರಾಯಪಟ್ಟರು.
ಅವರು 76ನೇ ಗಣರಾಜ್ಯೋತ್ಸವದ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ವಿಜ್ಞಾನವಿಲ್ಲದ ಜಗತ್ತನ್ನು ಕಲ್ಪಿಸಿಕೊಳ್ಳುವುದೂ ಅಸಾಧ್ಯ. ದೇಶದ ಪ್ರಗತಿಯಲ್ಲಿ ವೈಜ್ಞಾನಿಕ ಸಂಶೋಧನೆ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಲ್ಲಿನ ಮಕ್ಕಳಲ್ಲಿ ವೈಜ್ಞಾನಿಕ ಸಂಶೋಧನೆಗಳ ಅಧ್ಯಯನದ ಮನೋಭಾವ ಬೆಳೆಸುವುದು ಮುಖ್ಯವಾಗಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣದಲ್ಲಿ ಎಂದಿಗೂ ಮುಂದೆಯೇ ಇವೆ ಎಂದು ಸಂಜಯ ನೀಲಗುಂದ ಹೇಳಿದರು.
ಅವರು ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ (ಡಿಪಿಇಪಿ)ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...