ರಾಮನಗರ:- ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ವಿಚಾರ ಚರ್ಚೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನ್ನ ಈಗಲೂ ನಾನು ಬದ್ಧವಾಗಿದ್ದೇನೆ. ಈಗಲೂ...
ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಬಳ್ಳಾರಿ: ಬಳ್ಳಾರಿಯ ಬಿಜೆಪಿ ನಾಯಕರಾದ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ನಡುವಿನ ಬಿರುಕು ತೀವ್ರಗೊಂಡಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳಿಗೆ ಎಡೆ ಮಾಡಿಕೊಟ್ಟಿದೆ. ಈ ವಿವಾದ ಬಿಜೆಪಿ ಹೈಕಮಾಂಡ್ ಗಮನ ಸೆಳೆದಿದ್ದು, ಪಕ್ಷದ ವರ್ಚಸ್ಸಿಗೆ...
ಬೆಳಗಾವಿ: ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಮಾತನಾಡಿದ ಅವರು, ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ.
ಶ್ರೀರಾಮುಲು ಪಕ್ಷಕ್ಕೆ ಬರುತ್ತಾರೆ ಎನ್ನುವುದು ವದಂತಿ...
ವಿಜಯನಗರ : ಹೊಸಪೇಟೆ ನಗರಸಭೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದ್ದು, ಈ ಏಜೆಂಟ್ ಗಳ ಹಾವಳಿಗೆ ಬ್ರೇಕ್ ಬೀಳೋದು ಯಾವಾಗ ಅನ್ನೋದೇ ಸಾರ್ವಜನಿಕರಿಗೆ ದೊಡ್ಡ ಪ್ರಶ್ನೆಯಾಗಿದೆ. ಆದರೆ ಇದೀಗ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಅಧಿಕಾರಿಗಳು...
ದಾವಣಗೆರೆ: ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಕ್ರೇನ್ ತೆಗೆ ಎಂದಿದ್ದಕ್ಕೆ ಪೌರ ಕಾರ್ಮಿಕನ ಮೇಲೆ ಕ್ರೇನ್ ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ದಾವಣಗೆರೆಯ ವಿನೋಭಾ ನಗರ 1 ನೇ ಕ್ರಾಸ್ ನಲ್ಲಿ ನಡೆದ ಘಟನೆಯಾಗಿದ್ದು,...
ಕೋಲಾರ: ಸಿಎಂ ಹೆಸರಿಗೆ ಕಳಂಕ ತರಲು ಕೇಂದ್ರ ಸರ್ಕಾರದಿಂದ ಸಂಚು ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಕೇಸ್ ಸಿಬಿಐ...
ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಜನರ ಜೀವ ಹಿಂಡುತ್ತಿದ್ದು, ಮರಣ ಶಾಸನ ಬರೆಯುತ್ತಿವೆ. ಕರ್ನಾಟಕದಲ್ಲಿ ಸಾಲ ಕೊಟ್ಟವರ ಕಾಟಕ್ಕೆ ಐವರು ಬಲಿಯಾಗಿದ್ದಾರೆ. ಇನ್ನೂ ಈ ವಿಚಾರವಾಗಿ ರಾಜ್ಯ ಸರ್ಕಾರದ ಭ್ರಷ್ಟಾಚಾರವೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...