ಚಿಕ್ಕಮಗಳೂರು:- ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳಿಗಾಗಿ ಉತ್ಖನನ ನಡೆಯುತ್ತಿದೆ. ಪ್ರಾಮಾಣಿಕವಾಗಿ-ಪಾರದರ್ಶಕವಾಗಿ ತನಿಖೆಯಾಗಬೇಕು. ತನಿಖೆಗೆ ಮೊದಲೇ ಆಧಾರ ಇಲ್ಲದೆ...
ಬೆಂಗಳೂರು:- ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ...
ಕಳೆದ ಕೆಲವು ದಿನಗಳಿಂದ ಸೌತ್ ಇಂಡಸ್ಟ್ರಿಯಲ್ಲಿ ನಟಿ ನಯನತಾರಾ ಹಾಗೂ ಧನುಷ್ ವಿವಾದ ಜೋರಾಗಿತ್ತು. ಸಾಕ್ಷ್ಯಚಿತ್ರವೊಂದರ ವಿಚಾರದಲ್ಲಿ ಧನುಷ್ ಮತ್ತು ನಯನತಾರಾ ನಡುವೆ ಜಗಳ ನಡೆದಿದೆ. ಧನುಷ್ ಅಭಿನಯದ ತಮಿಳು ಚಿತ್ರ ‘ನಾನುಂ...
ಚಿಕ್ಕೋಡಿ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಚರಕರವಾಡಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಸವಾರ ಸಮೀರ್ ಶೇಖ್...
ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಮೋದಿ, ಅಮಿತ್ ಶಾ ಪಾಪ ಹೋಗಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ.
ಈ ದೇಶದ...
ದಾವಣಗೆರೆ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿತ್ತು. ಇದೀಗ ಎರಡು ದಿನದ ನಂತರ ಶಿಕ್ಷಕಿಯ ಶವ ಪತ್ತೆಯಾಗಿದೆ. ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ...
ಮಿನಿ ವಿಶ್ವಕಪ್' ಎಂದು ಕರೆಯಲ್ಪಡುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯು ಮುಂದಿನ ತಿಂಗಳು ಅಂದ್ರೆ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ...
ಬೆಂಗಳೂರು:- ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳಿಗೆ ವಂಚಿಸಿದ್ದ ಆರೋಪದಡಿ ಮಹಿಳೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾಲ ಕೊಡಿಸುವ ನೆಪದಲ್ಲಿ ರೇಖಾ ಎಂಬುವರು ಆನೇಕ ಜನರಿಗೆ ನೂರಾರು ಕೋಟಿ ವಂಚನೆ ಮಾಡಿರುವುದು ಇದೀಗ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...