ದಾವಣಗೆರೆ:- ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ವ್ಯಕ್ತಿ. ಅವರ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪದ ವಿಚಾರಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿ, ಅವರು...
ಬೆಂಗಳೂರು:- 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ ತಮ್ಮದೇ ಪಕ್ಷದ ನಾಯಕರ ವಿರುದ್ಧ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ X ಮಾಡಿರುವ...
ಪ್ರಯಾಗರಾಜ್: ಮಹಾ ಕುಂಭಮೇಳದ ಸಂಗಮ್ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣಹಾನಿ ಸಂಭವಿಸಿವೆ. ಈ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಆದರೆ ಅಂಕಿಅಂಶಗಳು ಇನ್ನೂ ದೃಢಪಟ್ಟಿಲ್ಲ. ಇನ್ನೂ ಈ ಘಟನೆಗೆ ಪ್ರಧಾನಿ ನರೇಂದ್ರ...
ಭಾರತ ತಂಡ ರಾಜ್ಕೋಟ್ನಲ್ಲಿ ನಡೆದ 3ನೇ ಟಿ20ಯಲ್ಲಿ 26ರನ್ಗಳ ಹೀನಾಯ ಸೋಲು ಕಂಡಿದೆ. ಇಂಗ್ಲೆಂಡ್ ನೀಡಿದ್ದ 172ರನ್ಗಳ ಗುರಿಯನ್ನ ಬೆಟ್ಟಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿ 145ರನ್ಗಳಲಷ್ಟೆ ಶಕ್ತವಾಗಿ...
ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣ ಹಾನಿಯಾಗಿದ್ದು, ಕೆಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಇದರಲ್ಲಿ ಬೆಳಗಾವಿಯ ಅರುಣ್ ಮತ್ತು ಕಾಂಚನಾ ಕೋಪರ್ಡೆ ದಂಪತಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಯಾಗ್ರಾಜ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ...
ಮಂಡ್ಯ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗಿದ್ದು, ಸಾಲ ವಾಪಸು ಮಾಡಲು ವಿಳಂಬವಾದರೆ ಅವುಗಳು ನೀಡುವ ಕಿರುಕುಳದಿಂದ ಜನರು ಆತ್ಮಹತ್ಯೆ ಮಾಡಿಕೊಳ್ಳುವುದು, ಮನೆ ಬಿಟ್ಟು ಪರಾರಿಯಾಗುವಂಥ ಘಟನೆಗಳು ನಡೆಯುತ್ತಿವೆ. ಕುಟುಂಬಗಳನ್ನು ಬೀದಿಗೆ...
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಜೆಡಿಎಸ್ ಆಫೀಸ್ ಪಕ್ಕದಲ್ಲಿರುವ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಬಿದ್ದು, ಸೀಜ್ ಮಾಡಿದ್ದ ಒಟ್ಟು 100 ಕ್ಕೂ ಹೆಚ್ವು ಬೈಕ್ ಗಳು ಕಾರುಗಳು ಬೆಂಕಿಗಾಹುತಿಯಾಗಿರುವ ಘಟನೆ...
ಉತ್ತರ ಪ್ರದೇಶ:- ಉತ್ತರಪ್ರದೇಶದ ಮಿರ್ಜಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಗ್‌ರಾಜ್ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಕರ್ನಾಟಕದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಕ್ರಮವಾಗಿ ಮೈಸೂರು, ಮಂಡ್ಯ ಮೂಲದವರಾದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...