ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಭಾರೀ ದುರಂತ ಸಂಭವಿಸಿದೆ.
ದಿನದಿಂದ ದಿನಕ್ಕೆ ಮೃತರ ಸಂಖ್ಯೆ ಹೆಚ್ಚುತ್ತಿದ್ದು, ಹಲವು ಪ್ರದೇಶಗಳಲ್ಲಿ ಮೃತದೇಹಗಳು ಪತ್ತೆಯಾಗುತ್ತಿವೆ. ಸದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದೆ....
ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಮತ್ತಷ್ಟು ಚುರುಕುಗೊಳಿಸಿದೆ.
ಪ್ರಕರಣದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಈಗಾಗಲೇ ಬಂಧಿಸಿರುವ ಬೆನ್ನಲ್ಲೇ, ಇನ್ನಷ್ಟು ಮಂದಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆಯ ಕೊರತೆ ಹಾಗೂ ಬೆಳೆ ನಷ್ಟದಿಂದ ಗದಗ ಜಿಲ್ಲೆಯ ಹಲವು ತಾಲೂಕುಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದ ಒಗ್ಗಟ್ಟು ಮತ್ತು ಸಹಕಾರದಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾಧ್ಯ ಎಂದು ಗಣ್ಯ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದರು.
ಬೆಟಗೇರಿಯ ಹುಯಿಲಗೋಳ ರಸ್ತೆಯ ಗೌರಿಗುಡಿ ಓಣಿಯಲ್ಲಿರುವ ನೂರಾರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ರೈತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ...
ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡಾ ಕ್ಷೇತ್ರದಲ್ಲಿ ಗದಗ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಹಲವು ಪ್ರತಿಭಾವಂತ ಕ್ರೀಡಾಪಟುಗಳನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ನೀಡಿದೆ. ಜಿಲ್ಲೆಯ ಯುವ ಕ್ರೀಡಾ ಪ್ರತಿಭೆಗಳಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...