Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಸಿಹಿ ಭೋಜನದೊಂದಿಗೆ ಸರ್ಕಾರಿ ಶಾಲೆಗೆ ಮಕ್ಕಳ ಸೆಳೆತ!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ವಿನೂತನ ಉದ್ದೇಶದಿಂದ ತಾಲೂಕಿನ ಗೋವನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶ್ರಾವಣ ಸಿರಿ–ಸಿಹಿ ಭೋಜನ’ ಕಾರ್ಯಕ್ರಮ ಸತತ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ. ಶಾಲೆಯ...

ಬರಪೀಡಿತ ಘೋಷಣೆಗೆ ಆಗ್ರಹಿಸಿ ಬಿಜೆಪಿ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಮಳೆಯಿಲ್ಲದೆ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸಮಗ್ರ ಬರ ಸಮೀಕ್ಷೆ ನಡೆಸಿ ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ...

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಭೇಟಿ

ವಿಜಯಸಾಕ್ಷಿ ಸುದ್ದಿ, ಗದಗ: ಸೆಪ್ಟೆಂಬರ್ 1ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಹತ್ವದ ಅವಲೋಕನ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...

ಗದಗದಲ್ಲಿ ಶೇ.34 ಮಳೆ ಕೊರತೆ: ಬರ ನಿರ್ವಹಣೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ...

11 ವರ್ಷಗಳ ಅಕ್ಕ–ತಮ್ಮನ ಬಾಂಧವ್ಯಕ್ಕೆ ರಾಖಿಯ ಬೆಸುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರೀತಿ, ವಿಶ್ವಾಸ ಹಾಗೂ ಅಕ್ಕ–ತಮ್ಮನ ಬಾಂಧವ್ಯದ ಪ್ರತೀಕವಾದ ರಕ್ಷಾ ಬಂಧನ ಹಬ್ಬವನ್ನು ಗದಗದ ಹುಯಿಲಗೋಳ ಆಸ್ಪತ್ರೆಯ ವೈದ್ಯರಾದ ಡಾ. ಸಂತೋಷ ಹುಯಿಲಗೋಳ ಹಾಗೂ ಡಾ. ರೂಪಾ ಹುಯಿಲಗೋಳ ಅವರ...

ಗದಗ ಜಿಪಂ ಸಿಇಒ ಆಗಿ ಮುಕುಲ್ ಜೈನ್ ವರ್ಗಾವಣೆ..!

ಗದಗ: ರಾಜ್ಯ ಸರ್ಕಾರ ಆಡಳಿತಾತ್ಮಕ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೀದರ್ ನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್, ಐಎಎಸ್ ಅವರನ್ನು ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News