Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಪರಾರಿ: ಸರಣಿ ಕಳ್ಳತನದ ಮೂವರ ಬಂಧನ, ಭರ್ಜರಿ ಬೇಟೆ

ರಾಮನಗರ: ಮಾಗಡಿ ತಾಲೂಕಿನ ಗೇರಹಳ್ಳಿ ಹಾಗೂ ಬೈಚಾಪುರ ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಸಿ ಪೊಲೀಸರಿಗೆ ಸವಾಲಾಗಿದ್ದ ಮೂವರು ಆರೋಪಿಗಳು ಇದೀಗ ಮಾಗಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರ ಬಳಿಯಿಂದ ₹20.50 ಲಕ್ಷ ಮೌಲ್ಯದ...

ಮ್ಯಾಜಿಸ್ಟ್ರೇಟ್ ವರದಿ ಬಳಿಕ ಹನೂರು ಎನ್‌ಕೌಂಟರ್‌ ತನಿಖೆ ಚುರುಕು: ನಾಲ್ಕು ಪ್ರಕರಣಗಳ ಫೈಲ್ ಸಿಐಡಿ ವಶಕ್ಕೆ

ಚಾಮರಾಜನಗರ: ಕಾವೇರಿ ವನ್ಯಧಾಮ ಎನ್‌ಕೌಂಟರ್‌ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ನಾಲ್ಕು ಪ್ರತ್ಯೇಕ ತಂಡಗಳು ತನಿಖೆಗಿಳಿದಿವೆ. ಸಿಐಡಿ ತನಿಖೆಗೆ ಇಬ್ಬರು...

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ...

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಬಿಜೆಪಿ-ಜೆಡಿಎಸ್ ನಡೆಸಿದ ನಿರಂತರ ಹೋರಾಟದ ಫಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾಗೇಂದ್ರ ಪ್ರಕರಣವನ್ನು...

ಪ್ರವಾಹದ ಬೆನ್ನಲ್ಲೇ ನೇಪಾಳಕ್ಕೆ ಮತ್ತೊಂದು ಆತಂಕ; ಯಾವ ಕ್ಷಣದಲ್ಲಾದರೂ ಸರೋವರ ಸ್ಫೋಟಿಸುವ ಸಾಧ್ಯತೆ, ಚೀನಾದಿಂದ ಎಚ್ಚರಿಕೆ!

ಕಠ್ಮಂಡು: ವಿನಾಶಕಾರಿ ಹಠಾತ್ ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಚೀನಾ ಮತ್ತೊಂದು ಎಚ್ಚರಿಕೆ ನೀಡಿದೆ. ಲ್ಹೆಂಡೆ ನದಿ ದಂಡೆಯ ಮೇಲ್ಭಾಗದಲ್ಲಿ ರೂಪುಗೊಂಡಿರುವ ಬ್ಯಾರಿಯರ್ ಲೇಕ್ (ನೈಸರ್ಗಿಕವಾಗಿ ರೂಪುಗೊಂಡ ಸರೋವರ) ಯಾವ ಕ್ಷಣದಲ್ಲಾದರೂ ಒಡೆದುಹೋಗುವ ಸಾಧ್ಯತೆ...

ಹನೂರು ಎನ್ʼಕೌಂಟರ್ ತನಿಖೆ CID ಹೆಗಲಿಗೆ; ನಾಲ್ಕು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಲು ಸಿದ್ಧತೆ!

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಇದೀಗ ಸಿಐಡಿ ತಂಡ ಎಂಟ್ರಿ ನೀಡಿದೆ. ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ತನಿಖೆಗಾಗಿ ನಾಲ್ಕು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News