Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ವೆನೆಜುವೆಲಾ ಜೊತೆ ಐತಿಹಾಸಿಕ ತೈಲ ಒಪ್ಪಂದ: 65 ಶತಕೋಟಿ ಬ್ಯಾರಲ್ ನಿಕ್ಷೇಪದ ಮೇಲೆ ಅಮೆರಿಕ ಹಿಡಿತ

ವಾಷಿಂಗ್ಟನ್: ಅಮೆರಿಕ ವೆನೆಜುವೆಲಾದೊಂದಿಗೆ ವಿಶ್ವದ ಇತಿಹಾಸದಲ್ಲೇ ಅತಿದೊಡ್ಡ ತೈಲ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅನ್ವಯ ವೆನೆಜುವೆಲಾದ 65 ಶತಕೋಟಿ ಬ್ಯಾರಲ್ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ಹಿಡಿತ ಸಾಧಿಸಲಿದೆ ಎಂದು ಅಧ್ಯಕ್ಷ...

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...

ಹೆಸರು ಸೇರಿಸದಿದ್ದರೆ ಶೀಟ್ʼಗೆ ಸಹಿ ಹಾಕಲ್ಲ: ಟೀಂ ಇಂಡಿಯಾ ಆಯ್ಕೆ ವೇಳೆ ಕುಂಬ್ಳೆಗಾಗಿ ಪಟ್ಟು ಹಿಡಿದಿದ್ದ ಗಂಗೂಲಿ!

ನವದೆಹಲಿ: ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಸೌರವ್ ಗಂಗೂಲಿ, ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ನಾಯಕತ್ವದ ಮೂಲಕ ಗಮನ ಸೆಳೆದಿದ್ದಷ್ಟೇ ಅಲ್ಲದೆ, ತಂಡದ ಆಯ್ಕೆ ವಿಚಾರದಲ್ಲೂ ತಮ್ಮ ನಿಲುವಿಗೆ ಬದ್ಧರಾಗಿದ್ದರು....

ಸಹೋದರರ ಕೈಗೆ ರಾಖಿ ಕಟ್ಟಿದ ಅಕ್ಕ–ತಂಗಿ: ಮಲ್ಲಸಮುದ್ರದಲ್ಲಿ ರಕ್ಷಾ ಬಂಧನ ಸಂಭ್ರಮ

ಗದಗ: ರಕ್ಷಾ ಬಂಧನ ಹಬ್ಬದ ಅಂಗವಾಗಿ ತಾಲೂಕಿನ ಮಲ್ಲಸಮುದ್ರ ಗ್ರಾಮದ ಅಕ್ಕತಂಗಿಯರಾದ ಶ್ರೇಯಾ ಕಡ್ಲಿಮಟ್ಟಿ ಹಾಗೂ ಅಶ್ವಿನಿ ಹುಣಸಿಮರದ ಅವರು ಸಹೋದರರಾದ ಶ್ರೇಯಂ ಕಡ್ಲಿಮಟ್ಟಿ ಮತ್ತು ಅಭಿಷೇಕ ಕಟ್ಟಿಮನಿ ಅವರಿಗೆ ರಾಖಿ ಕಟ್ಟಿ...

ಕೆಲಸ ಬೇಕೇ? ನಮೂನೆ–6 ಸಲ್ಲಿಸಿ, ಜಾಬ್ ಕಾರ್ಡ್ ಪಡೆಯಿರಿ: ಚಂದ್ರಶೇಖರ ಕಂದಕೂರ

ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಅಗತ್ಯವಿರುವ ಕೂಲಿ ಕಾರ್ಮಿಕರು ಹಾಗೂ ಕುಟುಂಬಗಳು ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಉದ್ಯೋಗಕ್ಕಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಮೂನೆ–6 ಸಲ್ಲಿಸಿ...

ಗದಗ–ಯಲವಿಗಿ ರೈಲು ಮಾರ್ಗಕ್ಕೆ ಭೂಸ್ವಾಧೀನ ವಿಳಂಬ: ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬಹುನಿರೀಕ್ಷಿತ ಗದಗ–ಯಲವಿಗಿ ರೈಲು ಮಾರ್ಗ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ ಕಾಮಗಾರಿಗೆ ವೇಗ ನೀಡಬೇಕು ಎಂದು ಗದಗ–ಶಿರಹಟ್ಟಿ–ಯಲವಿಗಿ ರೈಲ್ವೆ ಮಾರ್ಗ ಹೋರಾಟ ಸಮಿತಿ ವತಿಯಿಂದ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಈರಣ್ಣ ಕೋಟಿ ಹಾಗೂ ಉಪಾಧ್ಯಕ್ಷ ರಾಯೇಸಾಬ ಢಾಲಾಯತ ಮಾತನಾಡಿ, ೨೦೨೧–೨೨ನೇ ಸಾಲಿನ ಬಜೆಟ್‌ನಲ್ಲಿ ಗದಗ–ಯಲವಿಗಿ ರೈಲು ಮಾರ್ಗ ಯೋಜನೆ ಘೋಷಣೆಯಾಗಿತ್ತು. ಆದರೆ, ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆ ನಿರೀಕ್ಷಿತ ವೇಗದಲ್ಲಿ […]

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News