Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಸಿಐಡಿ ತನಿಖೆ ಚುರುಕು – ಸಾರ್ವಜನಿಕರಿಂದ ವಿಡಿಯೋ ಸಂಗ್ರಹಕ್ಕೆ ಮನವಿ

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಕಲೆ...

ಜೇವರ್ಗಿ ಬಳಿ ಸಾರಿಗೆ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ರಕ್ಷಣೆ

ಕಲಬುರಗಿ: ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಚಲಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿದ್ದ ವೇಳೆ...

ಮದುವೆಗೆ ನಿರಾಕರಣೆ! ಇಬ್ಬರು ಮಕ್ಕಳ ತಾಯಿಗೆ ಚಾಕು ಇರಿದು ಭೀಕರ ಕೊಲೆ

ಕೋಲಾರ: ಕೋಲಾರದ ಬಂಗಾರಪೇಟೆ ತಾಲೂಕಿನ ಜಿಗ್ ಜಾಗ್ ರಸ್ತೆಯ ಬಳಿ ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕತ್ತಹಳ್ಳಿ ಗ್ರಾಮದ ಸುಜಾತ (27)...

ಸೈಟ್ ವಿವಾದ: ಯಶ್ ತಾಯಿ ಪುಷ್ಪ ಸಲ್ಲಿಸಿದ್ದ ಅರ್ಜಿಗಳಿಗೆ ಜೆಎಂಎಫ್ಸಿ ಕೋರ್ಟ್ ನಿರಾಕರಣೆ

ಹಾಸನ: ನಟ ಯಶ್ ಅವರ ತಾಯಿ ಪುಷ್ಪ ಅವರಿಗೆ ಸಂಬಂಧಿಸಿದ ಸೈಟ್ ವಿವಾದ ಪ್ರಕರಣದಲ್ಲಿ ಹಾಸನದ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಪುಷ್ಪ ಹಾಗೂ ನಟರಾಜ್ ಅವರು ದೇವರಾಜ್ ವಿರುದ್ಧ...

ಲಕ್ಕುಂಡಿಯ ಪುರಾತನ ದೇವಾಲಯಗಳಿಗೆ ನಿಧಿಗಳ್ಳರ ಬೆದರಿಕೆ: ಭದ್ರತೆ ಕೊರತೆಯೇ ಇತಿಹಾಸಕ್ಕೆ ಅಪಾಯ?

ಗದಗ: ಐತಿಹಾಸಿಕ ಹಾಗೂ ಪುರಾತನ ದೇವಾಲಯಗಳಿಗಾಗಿ ಪ್ರಸಿದ್ಧಿಯಾಗಿರುವ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ, ಇತ್ತೀಚೆಗೆ ನಿಧಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ರಿತ್ತಿ ಕುಟುಂಬದ ಮನೆಯಲ್ಲಿ ನಿಧಿ ಪತ್ತೆಯಾದ ಸುದ್ದಿ ಹೊರಬಿದ್ದ ಬೆನ್ನಲ್ಲೇ,...

ಕಾಂಗ್ರೆಸ್‌ ನಾಯಕ ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್‌ಗೂ ನಿಂದನೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಇದೀಗ ಮತ್ತೊಂದು ಆರೋಪ ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದನೆ ನಡೆಸಿದ್ದಾರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News