ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ಬೆಂಗಳೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, “ಭ್ರಷ್ಟ ಕಾಂಗ್ರೆಸ್...
ದಾವಣಗೆರೆ: ಗುಟ್ಕಾ ನಿಷೇಧ ಆದೇಶ ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾ ಯೋಜನೆಗೆ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ರೈತರು ನಡೆಸಿದ ಪ್ರತಿಭಟನೆ ಶುಕ್ರವಾರ ತೀವ್ರಗೊಂಡಿತು.
ಎಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ...
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ವರಿಷ್ಠರಿಗೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರ ಹಂಚಿಕೆ, ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಮಗ್ರ ತನಿಖೆ ನಡೆಸುವಂತೆ ಮುಸ್ಲಿಂ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಸೇರಿಸಿರುವುದು ಜಿಲ್ಲೆಯ ರೈತರಿಗೆ ಮಾಡಿದ ಅನ್ಯಾಯ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಳೆದ ಒಂದು ವಾರದಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ಪಟ್ಟಣದ ಕೆಂಚಲಾಪೂರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುನರಾರಂಭಗೊಂಡಿದ್ದು, ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ ಶಾಲೆಗೆ ಭೇಟಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...