ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ...
ಬೆಂಗಳೂರು: ನಗರದ ಹೊರ ವರ್ತುಲ ರಸ್ತೆಯನ್ನು ಸಂಪರ್ಕಿಸುವ ಮೆಟ್ರೋ ಬ್ಲೂ ಲೈನ್ ಕಾರಿಡಾರ್‌ನಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಭಾರೀ ಅವಘಡ ತಪ್ಪಿದೆ. ನಸುಕಿನ ಜಾವ 3.45ರ ಸುಮಾರಿಗೆ ಬೃಹತ್ ಕ್ರೇನ್ ಉರುಳಿ ಬಿದ್ದಿದ್ದು,...
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ವಿಚಾರಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಬ್ಬರನ್ನೂ ದೆಹಲಿಗೆ ಆಹ್ವಾನಿಸಿದ್ದಾರೆ ಎಂದು ವಿಧಾನಸಭಾ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುವ...
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದ ದುರ್ಘಟನೆ ಗ್ರಾಮ ಪಂಚಾಯಿತಿ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವನ್ನು ಮತ್ತೆ ಬಯಲು ಮಾಡಿದೆ. ಅರೆಬರೆ ಕಾಮಗಾರಿ ಮಾಡಿದ್ದ ಚರಂಡಿಯಲ್ಲಿ ಬಿದ್ದು 60 ವರ್ಷದ ಗಂಗಮ್ಮ...
ಗದಗ: ಏರ್ ಫ್ರೆಶ್ನರ್ ಬಾಟಲ್ ಸ್ಫೋಟಗೊಂಡ ಕಾರಣ ಅಪ್ರಾಪ್ತ ಬಾಲಕಿಯೊಬ್ಬಳ ಮುಖಕ್ಕೆ ಗಂಭೀರ ಗಾಯಗಳಾಗಿರುವ ಘಟನೆ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಪಕ್ಕದಲ್ಲಿ ಬೆಂಕಿ ಹಚ್ಚಿದ ವೇಳೆ ಏರ್ ಫ್ರೆಶ್ನರ್...
ಬೀದರ್: ಜಿಲ್ಲೆಯ ಪೊಲೀಸ್ ಕಾನ್ಸಟೇಬಲ್ ವಿರುದ್ಧ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣ ಇದೀಗ ಹೊಸ ಆಯಾಮ ಪಡೆದುಕೊಂಡಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಕಾನ್ಸಟೇಬಲ್ ಮಚೇಂದ್ರ ಇದೀಗ ಪ್ರತಿದಾಳಿ ನಡೆಸಿದ್ದು, ಪತ್ನಿ ಸೀನಾ ವಿರುದ್ಧ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...