Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಬೆಳಗಾವಿಯಲ್ಲಿ ಸರ್ಕಾರಿ ವೈದ್ಯರ ಮನೆಯಲ್ಲಿ ಗಾಂಜಾ ಪತ್ತೆ: ಆರೋಗ್ಯ ಇಲಾಖೆ ನೋಟಿಸ್

ಬೆಳಗಾವಿ: ಬೆಳಗಾವಿಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಮನೆಯಲ್ಲಿ ಗಾಂಜಾ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ಪತ್ತೆ ಹಾಗೂ ಸೇವನೆ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಂಬಂಧಪಟ್ಟ ವೈದ್ಯರಿಗೆ ಕಾರಣ ಕೇಳಿ ನೋಟಿಸ್...

ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ – ದಿವ್ಯಜ್ಯೋತಿ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರು

ತಿರುವನಂತಪುರಂ: ಮಕರ ಸಂಕ್ರಾಂತಿ ಎಂದರೆ ದೇಶಾದ್ಯಂತ ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಘೋಷಣೆಗಳ ಪ್ರತಿಧ್ವನಿ. ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು, ಕಠಿಣ ವೃತಗಳನ್ನು ಪಾಲಿಸಿ, ಶಬರಿಮಲೆಗೆ ಹೊರಡುವ ಲಕ್ಷಾಂತರ ಭಕ್ತರ ದೃಶ್ಯವೇ ಒಂದು ಭಕ್ತಿ...

ಕೊಡಲಿಯಿಂದ ಕೊಚ್ಚಿ ಮಹಿಳೆ ಹತ್ಯೆ ಪ್ರಕರಣ: ಕೊಲೆ ಆರೋಪಿ ಆತ್ಮಹತ್ಯೆಗೆ ಶರಣು

ಬೆಂಗಳೂರು ಗ್ರಾಮಾಂತರ: ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಆರೋಪಿ ವೀರಭದ್ರಪ್ಪ ಜನವರಿ 12 ರಂದು ಬೆಂಗಳೂರು...

ಹೃದಯಾಘಾತದಿಂದ ಮಂಡ್ಯದ ಯೋಧ ಸಾವು: ಪೊಲೀಸರಿಂದ ಗೌರವ ಸಮರ್ಪಣೆ

ಮಂಡ್ಯ: ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಗಡಿ ಭದ್ರತಾ ಪಡೆ (BSF) ಯೋಧನೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯೋಧರನ್ನು ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ. ಮಾದೇಗೌಡ (44) ಎಂದು ಗುರುತಿಸಲಾಗಿದೆ. ಮೃತ...

Lakkundi-ಲಕ್ಕುಂಡಿಯ ಭರಮಪ್ಪನ ಕಟ್ಟೆ ಕೆಳಗೆ ಏಳು ಕೊಪ್ಪರಿಗೆ ಚಿನ್ನ ಇದೆಯಂತೆ..? ಘಟಸರ್ಪ ಕಾಯುತ್ತಿದೆಯಂತೆ- 25 ವರ್ಷಗಳ ಹಿಂದಿನ ಭಯಾನಕ ದೃಶ್ಯ ಬಿಚ್ಚಿಟ್ಟ ಬಸಪ್ಪ ಬಡಿಗೇರ!

ಗದಗ: ಲಕ್ಕುಂಡಿ ಗ್ರಾಮದ ಶಾವಿಗಿ ಭರಮಪ್ಪನ ಕಟ್ಟೆ ಬಳಿ ಹೆಡೆ ಎತ್ತಿ ಕುಳಿತ ಘಟಸರ್ಪವನ್ನು 25 ವರ್ಷಗಳ ಹಿಂದೆ ಕಣ್ಣಾರೆ ಕಂಡಿದ್ದೇನೆ ಎಂದು ಬಸಪ್ಪ ಬಡಿಗೇರ ಹೇಳಿದ್ದಾರೆ. ಈ ಭಯಾನಕ ದೃಶ್ಯ ಇಂದಿಗೂ...

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ವಿಜಯನಗರ – ಚಾಲುಕ್ಯರ ಕಾಲದ ಒಡವೆಗಳಾಗಿರುವ ಸಾಧ್ಯತೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಗದಗ: ಲಕ್ಕುಂಡಿಯಲ್ಲಿ ಇತ್ತೀಚೆಗೆ ಪತ್ತೆಯಾಗಿರುವ ನಿಧಿಯಲ್ಲಿನ ಒಡವೆಗಳು ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲಕ್ಕೆ ಸೇರಿದವುಗಳಾಗಿರುವ ಸಾಧ್ಯತೆ ಇದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾಹಿತಿ ನೀಡಿದ್ದಾರೆ. ಪತ್ತೆಯಾದ ಒಡವೆಗಳು ಕನಿಷ್ಠ 300...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News