Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ತಂದೆ ಮಾತು ಮೀರಿ ಎಲ್ಲೋ ಇದ್ದ ಈ ಕೊಚ್ಚೆಗೆ ಸೀಟ್ ಕೊಟ್ಟೆ: ಶಾಸಕ ಶಿವಲಿಂಗೇಗೌಡ ವಿರುದ್ಧ ಹೆಚ್‌ಡಿ ರೇವಣ್ಣ ಗರಂ

ಹಾಸನ: ಜಿಲ್ಲೆಯ ರಾಜಕೀಯ ಮತ್ತೆ ಕುದಿಯತೊಡಗಿದೆ. ಅರಸೀಕೆರೆಯಿಂದ ಸ್ಪರ್ಧೆ ಮಾಡುವಂತೆ ಶಾಸಕ ಶಿವಲಿಂಗೇಗೌಡ ನೀಡಿದ ಪಂಥಾಹ್ವಾನಕ್ಕೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಭಾರೀ ಪ್ರತಿಕ್ರಿಯೆ ನೀಡಿದ್ದು, ವೇದಿಕೆಯಲ್ಲೇ ಸ್ಫೋಟಕ ವಾಗ್ದಾಳಿ ನಡೆಸಿದ್ದಾರೆ. ಆಲೂರು ತಾಲ್ಲೂಕಿನಲ್ಲಿ...

ಅರಸೀಕೆರೆ ವ್ಯಾಪಾರಿಯ ಅಕಾಲಿಕ ಮರಣ: ಗ್ರಾಹಕರಿಗೆ ವಸ್ತು ಕೊಡುತ್ತಲೇ ನೆಲಕ್ಕುರುಳಿ ಸಾವು

ಹಾಸನ: ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಅಂಗಡಿಯಲ್ಲಿ ವ್ಯವಹಾರದಲ್ಲಿ ನಿರತರಾಗಿದ್ದ ವ್ಯಕ್ತಿ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಜೀವ ಕಳೆದುಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಮೃತ ವ್ಯಕ್ತಿ ದುಮ್ಮೇನಹಳ್ಳಿ...

ಬೆಂಗಳೂರಿನಲ್ಲಿ‌ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಆರೋಪಿ ಅರೆಸ್ಟ್.!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಇದೀಗ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಎಸ್ಕೇಪ್ ಆರೋಪಿಯನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಯಶವಂತ್(26) ಬಂಧಿತ ಆರೋಪಿಯಾಗಿದ್ದು,  ಡಿಸೆಂಬರ್ 24 ರಂದು...

ಝೈದ್ ಖಾನ್ ನೋಡಲು ಬಂದ ಅಭಿಮಾನಿಗೆ ಅಪಘಾತ: ಆಸ್ಪತ್ರೆಗೆ ದಾಖಲು

ಕಲ್ಟ್ ಚಿತ್ರದ ಪ್ರಮೋಷನ್ ಶೋ ಸಂಭ್ರಮವಾಗಿ ಆರಂಭವಾದರೂ, ಕೊನೆಯಲ್ಲಿ ಅದು ಆತಂಕದ ಕ್ಷಣಗಳಿಗೆ ಕಾರಣವಾಯಿತು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಝೈದ್ ಖಾನ್ ಅಭಿಮಾನಿಗೆ ಅಪಘಾತ ಸಂಭವಿಸಿ, ಗಂಭೀರ...

ಇದು ನಮ್ಮ ಜೀವನ, ನಮ್ಮ ಖಾಸಗಿ ವಿಷಯ. ಇದನ್ನು ವಿವರಿಸುವ ಅಗತ್ಯ ನನಗೆ ಇಲ್ಲ: ನಟಿ ಹೇಮಾಮಾಲಿನಿ

ಬಾಲಿವುಡ್ ಲೆಜೆಂಡ್ ಧರ್ಮೇಂದ್ರ ಅವರ ನಿಧನದ ಬಳಿಕ ಡಿಯೋಲ್ ಕುಟುಂಬ ಮೌನ ನೋವಿನಲ್ಲಿ ಮುಳುಗಿದೆ. ಆದರೆ ಇದೀಗ ಹೇಮಾ ಮಾಲಿನಿ ತಮ್ಮ ನೋವನ್ನು ಮೊದಲ ಭಾರಿಗೆ ತೆರೆದಿಟ್ಟಿದ್ದಾರೆ. ಸಂದರ್ಶನದಲ್ಲಿ ಭಾವುಕರಾಗಿ ಮಾತನಾಡಿದ ಹೇಮಾ ಮಾಲಿನಿ,...

ಶಿಕಾರಿಪುರದ ಶಾಲೆಯಲ್ಲಿ ಶಿಕ್ಷಕ ಆತ್ಮಹತ್ಯೆ; ಆತಂಕಗೊಂಡ ಸ್ಟೂಡೆಂಟ್ಸ್!

ಶಿಕಾರಿಪುರ:- ತಾಲ್ಲೂಕಿನ ಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಧನಂಜಯ (51) ಅವರು ಮಂಗಳವಾರ ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ ಶಾಲೆಗೆ ಆಗಮಿಸಿ ಪಾಠ ಮಾಡಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News