ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಅವಘಡಗಳು ಸಂಭವಿಸುತ್ತಿವೆ. ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಪ್ರತಿಯೊಬ್ಬರೂ ಜಾಗೃತಿ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ನಾನು ಹಳ್ಳಿಯವನು. ರೈತರ ಎಲ್ಲ ಕೆಲಸ ಮಾಡಿದವನು. ರೈತರು ಬೂದಿ, ಹೊಗೆಯಲ್ಲಿ ಹೇಗೆ ಬದುಕಬೇಕು? ಇಡೀ ರಾಜ್ಯದ ಜನರಿಗೆ ವಿಷಯ ತಿಳಿಸುವಂತೆ ಪತ್ರಿಕಾ ಹಾಗೂ ಟಿವಿ ಮಾಧ್ಯಮದವರು ಪೂರ್ಣ...
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಸುಮಾರು 15 ಡೇರೆಗಳು ಹಾಗೂ 20ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಬೆಂಕಿಯ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯೂ ಸೇರಿದಂತೆ ರಾಜ್ಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೆಳೆಯಲಾಗಿದ್ದು, ಈಗಾಗಲೇ ಕಡಲೆ ಕಟಾವು ಮಾಡಲಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಗದಗ ಜಿಲ್ಲಾದ್ಯಂತ ಕಡಲೆ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಸಪಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...