ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ನಟ ಯಶ್ ಹುಟ್ಟುಹಬ್ಬದ ಸಂಭ್ರಮ ಇದೀಗ ಕಾನೂನು ವಿವಾದವಾಗಿ ತಿರುಗಿದೆ. ರಸ್ತೆಯಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಪೊಲೀಸ್ ಎಫ್‌ಐಆರ್ ದಾಖಲಾಗಿದೆ.
ಜ.8ರಂದು ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಗಾಲ್ಫ್...
ತುಮಕೂರು: ಒಳಾಂಗಣ ಕ್ರೀಡಾಂಗಣಕ್ಕೆ ಡಾ.ಜಿ. ಪರಮೇಶ್ವರ್ ಹೆಸರು ಇಟ್ಟಿರುವುದರ ಬಗ್ಗೆ ರಾಜಕೀಯ ಚರ್ಚೆ ತೀವ್ರವಾಗಿರುವ ನಡುವೆಯೇ, ಗೃಹಸಚಿವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
“ನಾನು ಕ್ರೀಡಾಪಟು. ತುಮಕೂರಿಗೆ ಕೀರ್ತಿ ತಂದಿದ್ದೇನೆ. ಕ್ರೀಡಾಪಟುಗಳೇ ಸೇರಿ ನನ್ನ ಹೆಸರು...
ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದ ನಿಧಿ ಪತ್ತೆ ಪ್ರಕರಣವನ್ನು ಸಚಿವ ಎಚ್.ಕೆ. ಪಾಟೀಲ್ ‘ದೊಡ್ಡ ಇತಿಹಾಸ ಸೃಷ್ಟಿ’ ಎಂದು ಬಣ್ಣಿಸಿದ್ದಾರೆ.
ಲಕ್ಕುಂಡಿ ರಾಷ್ಟ್ರಕೂಟರು ಮತ್ತು ಚಾಲುಕ್ಯರ ಆಳ್ವಿಕೆಗೆ ಒಳಪಟ್ಟ ಐತಿಹಾಸಿಕ ನಾಡಾಗಿದ್ದು, ಇಲ್ಲಿ...
ಬೆಂಗಳೂರು:“ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನೊಳಗೆ ಅಕ್ರಮವಾಗಿ ಬೀಡಿ, ಸಿಗರೇಟ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಮೂವರನ್ನು ಜೈಲು ಭದ್ರತಾ ಪಡೆ ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ಜೈಲಿನೊಳಗೆ ಬಿಡಿ,...
ತುಮಕೂರು: ಜಿಲ್ಲೆಯ ಏಕೈಕ ಜಿಲ್ಲಾ ಮಟ್ಟದ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರು ನಾಮಕರಣ ಮಾಡಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಾತ್ಮಾ ಗಾಂಧೀಜಿ ಹೆಸರಿನ ಬದಲಿಗೆ ಡಾ.ಜಿ.ಪರಮೇಶ್ವರ ಹೆಸರು ಇಟ್ಟಿರುವುದನ್ನು ಪ್ರತಿಪಕ್ಷ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...